ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ದಿಲ್ಲಿಗೆ ತೆರಳಿದ ಡಿವಿಎಸ್

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಆಯೋಜಿಸಿದ್ದ ಔತಣಕೂಟದಲ್ಲಿ ಭಾಗವಹಿಸಲು ಕೇಂದ್ರ ಕಾನೂನು ಸಚಿವ ಡಿ.ವಿ. ಸದಾನಂದಗೌಡ ಅವರು ಶುಕ್ರವಾರ ದಿಲ್ಲಿಗೆ ತೆರಳಿದರು...

ಕೇಂದ್ರ ಕಾನೂನು ಸಚಿವ ಡಿ.ವಿ. ಸದಾನಂದಗೌಡ
Updated On : 4 Apr 2015, 9:53 am

ಬೆಂಗಳೂರು: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಆಯೋಜಿಸಿದ್ದ ಔತಣಕೂಟದಲ್ಲಿ ಭಾಗವಹಿಸಲು ಕೇಂದ್ರ ಕಾನೂನು ಸಚಿವ ಡಿ.ವಿ. ಸದಾನಂದಗೌಡ ಅವರು ಶುಕ್ರವಾರ ದಿಲ್ಲಿಗೆ ತೆರಳಿದರು.

ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಗುರುವಾರ ಭಾಗವಹಿಸಿದ್ದ ಡಿ.ವಿ. ಸದಾನಂದಗೌಡ ಶುಕ್ರವಾರ ನಗರದಿಂದ ದಿಲ್ಲಿಗೆ ಪ್ರಯಾಣ ಬೆಳೆಸಿದರು. ರಾಷ್ಟ್ರಪತಿ ಅವರ ಔತಣಕೂಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಭಾಗವಹಿಸಲಿದ್ದಾರೆ.

ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರೂ ಶನಿವಾರ ರಾತ್ರಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಭೋಜನಕೂಟ ಆಯೋಜಿಸಿದ್ದಾರೆ. ಇದರಲ್ಲಿಯೂ ಡಿವಿಎಸ್ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments