ಪ್ರಣಬ್ ಮುಖರ್ಜಿ 
ದೇಶ

ಭೂಸ್ವಾಧೀನ ಮಸೂದೆ ಮರುಸುಗ್ರೀವಾಜ್ಞೆ

ಭೂಸ್ವಾಧೀನ ವಿಧೇಯಕಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಜಾರಿ ಮಾಡಿರುವ ಮರುಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಕಿತ ಹಾಕಿದ್ದಾರೆ...

ನವದೆಹಲಿ: ಭೂಸ್ವಾಧೀನ ವಿಧೇಯಕಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಜಾರಿ ಮಾಡಿರುವ ಮರುಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಕಿತ ಹಾಕಿದ್ದಾರೆ. ಹಳೆ ಸುಗ್ರೀವಾಜ್ಞೆ  ಅವಧಿ ಪೂರ್ಣಗೊಳ್ಳಲು ಒಂದು ದಿನ ಬಾಕಿಯಿರುವಾಗಲೇ ಈ ಸುದ್ದಿ ಹೊರಬಿದ್ದಿದೆ.
ಕೇಂದ್ರ ಸರ್ಕಾರದ ಮನವಿ ಮೇರೆಗೆ ಹೊಸ ಸುಗ್ರೀ ವಾಜ್ಞೆ ಗೆ ಮಾ.31ರಂದು ಪ್ರಣಬ್ ಸಹಿ ಹಾಕಿದ್ದಾರೆ. ರಾಜ್ಯಸಭೆಯಲ್ಲಿ ಭೂಸ್ವಾಧೀನ ವಿಧೇಯಕಕ್ಕೆ ತೀವ್ರ ವಿರೋಧ ವ್ಯಕ್ತ ವಾದ ಹಿನ್ನೆಲೆಯಲ್ಲಿ ಮೋದಿ ಸರ್ಕಾರ ಮತ್ತೊಮ್ಮೆ ಸುಗ್ರೀವಾಜ್ಞೆ ಹೊರಡಿಸುವ ನಿರ್ಧಾರ ಕೈಗೊಂಡಿತ್ತು. ಇದು ಸರ್ಕಾರ ಹೊರಡಿಸಿರುವ 11ನೇ ಸುಗ್ರೀವಾಜ್ಞೆ ಯಾಗಿದೆ. ಇದರಲ್ಲಿ 11 ತಿದ್ದುಪಡಿ ಗಳನ್ನೂ ಸೇರಿಸಲಾಗಿದೆ. ಒಟ್ಟಿನಲ್ಲಿ ಭೂಸ್ವಾಧೀನ ವಿಧೇಯಕಕ್ಕೆ ಹೇಗಾದರೂ ಮಾಡಿ ಅಂಗೀಕಾರ ಪಡೆಯುವುದು ಸರ್ಕಾರದ ಉದ್ದೇಶವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ