ಚಂಪತ್ ರೈ 
ದೇಶ

ಹಿಂದೂಗಳು ಹೆಚ್ಚು ಮಕ್ಕಳನ್ನು ಹಡೆಯದಿದ್ದರೆ ಭಾರತ ಮುಸ್ಲಿಂರ ವಶವಾಗುತ್ತೆ

ಹಿಂದೂಗಳು ಒಂದಕ್ಕಿಂತ ಹೆಚ್ಚು ಮಕ್ಕಳನ್ನು ಹಡೆಯದಿದ್ದರೆ ಮುಸ್ಲಿಂರು ದೇಶವನ್ನು ಆಕ್ರಮಿಸಿಕೊಳ್ಳುತ್ತಾರೆ ಎಂದು ವಿಶ್ವ ಹಿಂದೂ ಪರಿಷತ್ ಅಂತರಾಷ್ಟ್ರೀಯ...

ನವದೆಹಲಿ: ಹಿಂದೂಗಳು ಒಂದಕ್ಕಿಂತ ಹೆಚ್ಚು ಮಕ್ಕಳನ್ನು ಹಡೆಯದಿದ್ದರೆ ಮುಸ್ಲಿಂರು ದೇಶವನ್ನು ಆಕ್ರಮಿಸಿಕೊಳ್ಳುತ್ತಾರೆ ಎಂದು ವಿಶ್ವ ಹಿಂದೂ ಪರಿಷತ್ ಅಂತರಾಷ್ಟ್ರೀಯ ಮಹಾಸಚಿವರದ ಚಂಪತ್ ರೈ ಹೇಳಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ.

2050ರ ವೇಳೆಗೆ ಭಾರತ ಜಗತ್ತಿನಲ್ಲಿಯೆ ಅತಿ ಹೆಚ್ಚು ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶವಾಗಲಿದೆ ಎಂಬ ಸಮೀಕ್ಷೆ ಹಿನ್ನೆಲೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಅವರು, ಹಿಂದೂಗಳು ಕೇವಲ ಒಂದು ಮಗುವಿಗೆ ತೃಪ್ತಿ ಕೊಟ್ಟಿಕೊಳ್ಳುವ ಮಾನಸಿಕತೆಯನ್ನು ಕೈ ಬಿಟ್ಟು, ಹೆಚ್ಚು ಮಕ್ಕಳನ್ನು ಹಡೆಯುವ ಅವಶ್ಯಕತೆ ಇದೆ ಎಂದರು.

ಹಿಂದೂಗಳು ಹೆಚ್ಚು ಮಕ್ಕಳನ್ನು ಹಡೆಯದಿದ್ದರೆ ಮುಸ್ಲಿಂರ ಸಂಖ್ಯೆ ಹೆಚ್ಚಾಗುತ್ತದೆ ಅಲ್ಲದೆ ದೇಶವನ್ನು ಆಕ್ರಮಿಸಿಕೊಳ್ಳುತ್ತಾರೆ ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!