ಜರ್ಮನಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ 
ದೇಶ

ಜರ್ಮನಿಗೆ ಬಂದಿಳಿದ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ

ಮೂರು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜರ್ಮನಿಗೆ ಭೇಟಿ ನೀಡಿದ್ದಾರೆ...

ನವದೆಹಲಿ: ಮೂರು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜರ್ಮನಿಗೆ ಭೇಟಿ ನೀಡಿದ್ದಾರೆ.

ಮೂರು ದಿನಗಳ ಕಾಲ ಫ್ರಾನ್ಸ್ ಪ್ರವಾಸ ಮುಗಿಸಿ ಇಂದು ಹ್ಯಾನೋವರ್ ನಗರಕ್ಕೆ ಬಂದು ತಲುಪಿದ್ದಾರೆ. ಜರ್ಮನಿ ಜನತೆ ಮೋದಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.
ನಮೋಸ್ಕಾರ್ ಎಂಬ ಬಿತ್ತಿ ಪತ್ರಗಳನ್ನು ಹಿಡಿದು ಮೋದಿಗೆ ಜಯಕಾರ ಕೂಗುತ್ತಾ ಅದ್ಧೂರಿಯಾಗಿ ಜರ್ಮನಿ ಜನತೆ ಮೋದಿ ಅವರನ್ನು ಸ್ವಾಗತಿಸಿದ್ದಾರೆ.

ಹ್ಯಾನೋವರ್ ನಲ್ಲಿ ನಡೆಯಲಿರುವ ವ್ಯಾಪಾರಿ-ಉದ್ಯೋಗ ಮೇಳವನ್ನು ಜರ್ಮನಿ ಚಾನ್ಸಲರ್ ಆ್ಯಂಜೆಲಾ ಮೆರ್ಕೆಲ್ ಮತ್ತು ನರೇಂದ್ರ ಮೋದಿ ಅವರು ಜಂಟಿಯಾಗಿ ಉದ್ಘಾಟಿಸಲಿದ್ದಾರೆ. ಬಳಿಕ ಕೆಲವು ಮಹತ್ವದ ವಿಷಯಗಳ ಬಗ್ಗೆ ಉಭಯ ದೇಶಗಳ ನಾಯಕರು ಚರ್ಚಿಸಲಿದ್ದಾರೆ.

ವ್ಯಾಪಾರ ಮತ್ತು ತಂತ್ರಜ್ಞಾನ ಕುರಿತು ಚರ್ಚೆ ಹಾಗೂ ಮೇಕ್ ಇನ್ ಇಂಡಿಯಾ ಕುರಿತು ಮೋದಿ ಕ್ಯಾಂಪೇನ್ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ