ನವದೆಹಲಿ: ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಡಿ.ಹೆಚ್. ವಘೇಲಾ ಅವರನ್ನು ವರ್ಗಾವಣೆ ಮಾಡಲಾಗಿದೆ.
ಒಡಿಶಾ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನ್ಯಾ.ಡಿ.ಹೆಚ್ ವಘೇಲಾ ಅವರನ್ನು ವರ್ಗಾವಣೆ ಮಾಡಲಾಗಿದೆ.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಈ ವರ್ಗಾವಣೆ ಗೊಳಿಸಿ ಆದೇಶ ಹೊರಡಿಸಿದ್ದು, 2 ತಿಂಗಳೊಳಗೆ ನ್ಯಾಯಾಮೂರ್ತಿಗಳು ಅಧಿಕಾರ ವಹಿಸಿಕೊಳ್ಳುವಂತೆ ಸೂಚಿಸಿದ್ದಾರೆ.