ದಕ್ಷಿಣ ಆಫ್ರಿಕಾದ ಜೊಹಾನ್ಸ್ ಬರ್ಗ್‍ನಲ್ಲಿ ಗಾಂಧಿ ಪ್ರತಿಮೆಗೆ ಬಣ್ಣ ಎರಚಿ ವಿರೂಪಗೊಳಿಸಿರುವ ಚಿತ್ರ 
ದೇಶ

ಗಾಂಧಿ ಪ್ರತಿಮೆ ವಿರೂಪ

ರಾಷ್ಟ್ರಪಿತ ಮಹಾತ್ಮ ಗಾಂಧಿ ಪ್ರತಿಮೆಗೆ ದಕ್ಷಿಣ ಆಫ್ರಿಕಾದ ಜೊಹಾನ್ಸ್‍ಬರ್ಗ್‍ನಲ್ಲಿ ಬಣ್ಣ ಎರಚಿ ವಿರೂಪಗೊಳಿಸಲಾಗಿದೆ. ಭಾನುವಾರ ಈ ಘಟನೆ ನಡೆದಿದೆ...

ಜೊಹಾನ್ಸ್ ಬರ್ಗ್: ರಾಷ್ಟ್ರಪಿತ ಮಹಾತ್ಮ ಗಾಂಧಿ ಪ್ರತಿಮೆಗೆ ದಕ್ಷಿಣ ಆಫ್ರಿಕಾದ ಜೊಹಾನ್ಸ್ ಬರ್ಗ್‍ನಲ್ಲಿ ಬಣ್ಣ ಎರಚಿ ವಿರೂಪಗೊಳಿಸಿರುವ ಘಟನೆ ಭಾನುವಾರ ನಡೆದಿದೆ.

ಕಾರಿನಲ್ಲಿ ಬಂದ ಕಿಡಿಗೇಡಿಗಳು ಜನಾಂಗೀಯವಾದಿ ಗಾಂಧಿಗೆ ಧಿಕ್ಕಾರ ಎಂದು ಘೋಷಣೆ ಕೂಗುತ್ತಾ ಬಂದು, ಬಣ್ಣ ಎರಚಿದ್ದಾರೆ.

ಗಾಂಧೀಜಿಯವರ ಯುವ ವಕೀಲನ ರೂಪದ ಪ್ರತಿಮೆ ವಿಶ್ವದ ಇತರ ರಾಷ್ಟ್ರಗಳಲ್ಲಿರುವ ಗಾಂಧಿ ಪ್ರತಿಮೆಗಳಿಗೆ ಹೋಲಿಸಿದರೆ ಅತ್ಯಂತ ಅಪರೂಪದ್ದು. ಭಾನುವಾರವಷ್ಟೇ ಗಾಂಧೀ ಜಿಯವರು ದಕ್ಷಿಣ ಆಫ್ರಿಕಾದಿಂದ ಕಾನೂನು ಪದವಿ ಪಡೆದು ದೆಹಲಿಗೆ ಆಗಮಿಸಿ 100 ವರ್ಷ ಪೂರ್ತಿಗೊಂಡಿತ್ತು. ಆ ದಿನಕ್ಕೆ ಪೂರಕವಾಗಿಯೇ ಈ ಕುಕೃತ್ಯ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!