ರೂಪಾಗಂಗೂಲಿ ಮೇಲೆ ಹಲ್ಲೆ 
ದೇಶ

ರೂಪಾಗಂಗೂಲಿ ಮೇಲೆ ಹಲ್ಲೆ

ನಟಿ ಹಾಗೂ ಬಿಜೆಪಿ ಸದಸ್ಯೆ ರೂಪಾ ಗಂಗೂಲಿಯ ಮೇಲೆ ತೃಣಮೂಲ ಕಾಂಗ್ರೆಸ್ ಸದಸ್ಯರಿಂದ ಹಲ್ಲೆ ನಡೆದಿದೆ...

ಕೋಲ್ಕತಾ: ನಟಿ ಹಾಗೂ ಬಿಜೆಪಿ ಸದಸ್ಯೆ ರೂಪಾ ಗಂಗೂಲಿಯ ಮೇಲೆ ತೃಣಮೂಲ ಕಾಂಗ್ರೆಸ್ ಸದಸ್ಯರಿಂದ ಹಲ್ಲೆ ನಡೆದಿದೆ.

ಕೋಲ್ಕತ್ತಾದಲ್ಲಿ ನಡೆಯಲಿರುವ ಪಾಲಿಕೆ ಚುನಾವಣೆಗಾಗಿ ಬಿಜೆಪಿ ರೂಪಾಗಂಗೂಲಿ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ ನಡೆದಾಗ, ರೂಪಾ ಗಂಗೂಲಿ ಮೇಲೆಯೂ ಹಲ್ಲೆ  ನಡೆದದ್ದಲ್ಲದೆ ಅವರ ಕಾರು ಕೂಡ ಜಖಂ ಆಗುವಂತಾಯ್ತು.

ರೂಪಾ ಗಂಗೂಲಿ ದೂರದರ್ಶನದಲ್ಲಿ ಬರುತ್ತಿದ್ದ ಮಹಾಭಾರತ ಧಾರಾವಾಹಿಯಲ್ಲಿ ದ್ರೌಪದಿ ಪಾತ್ರದಿಂದ ಜನಪ್ರಿಯರಾಗಿದ್ದ ಅವರು ಇತ್ತೀಚೆಗೆ ಬಿಜೆಪಿ ಸೇರಿ, ಸ್ಥಳೀಯ ಸಂಸ್ಥೆಯ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಯುದ್ಧ ಅಂತ್ಯ; ಭಾನುವಾರ ಶಾಂತಿ ಒಪ್ಪಂದಕ್ಕೆ ಸಹಿ, Hormuz ಎಲ್ಲರಿಗೂ ಮುಕ್ತ : ಅಮೆರಿಕ ಅಧ್ಯಕ್ಷ Donald Trump ಘೋಷಣೆ

1st ODI: Shubman Gill, KL ರಾಹುಲ್ ಸ್ಫೋಟಕ ಬ್ಯಾಟಿಂಗ್, ಆಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 7 ವಿಕೆಟ್ ಭರ್ಜರಿ ಜಯ

ಕೊನೆಗೂ 131 ದಿನಗಳ ಬಳಿಕ ಇರಾನ್ ಸರ್ವೋಚ್ಛ ನಾಯಕ ಖಮೇನಿ ಅಂತ್ಯಕ್ರಿಯೆಗೆ ದಿನಾಂಕ ನಿಗದಿ, ಯಾವಾಗ?

1st ODI: ಆಫ್ಘನ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಕೊಹ್ಲಿ, ಧವನ್ ರೆಕಾರ್ಡ್ ಪತನ, ಈ ದಾಖಲೆ ಮಾಡಿದ ಮೊದಲ ಆಟಗಾರ Shubman Gill

TMC ಅಂತರ್ಯುದ್ಧ: ಸಂಸದೆ ಸತಾಬ್ದಿ ರಾಯ್ ಜೊತೆ ಸೇರಿ ಬಿಜೆಪಿ ನಾಯಕರನ್ನು ಭೇಟಿಯಾದ 20ನೇ ಬಂಡಾಯ ಸಂಸದ ಸುದೀಪ್!

SCROLL FOR NEXT