ರಾಹುಲ್ ಗಾಂಧಿ 
ದೇಶ

ವಿದೇಶದಿಂದ ದೆಹಲಿಗೆ ವಾಪಸ್ಸಾದ ರಾಹುಲ್ ಗಾಂಧಿ

ಸುದೀರ್ಘ ಕಾಲ ರಜೆಯ ಮೇಲೆ ತೆರಳಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಗುರುವಾರ ಬೆಳಗ್ಗೆ ವಿದೇಶದಿಂದ ದೆಹಲಿಗೆ ವಾಪಸ್ ಆಗಿದ್ದಾರೆ.

ನವದೆಹಲಿ: ಸುದೀರ್ಘ ಕಾಲ ರಜೆಯ ಮೇಲೆ ತೆರಳಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಗುರುವಾರ ಬೆಳಗ್ಗೆ ವಿದೇಶದಿಂದ ದೆಹಲಿಗೆ ವಾಪಸ್ ಆಗಿದ್ದಾರೆ.

ಬರೋಬ್ಬರಿ 56 ದಿನಗಳ ಸುದೀರ್ಘ ರಜೆಯ ಬಳಿಕ ಇಂದು ಬೆಳಗ್ಗೆ 10.30ರ ಸುಮಾರಿಗೆ ಥಾಯ್‌ಏರ್‌ವೇಸ್ ವಿಮಾನದ ಮೂಲಕ ರಾಹುಲ್ ಗಾಂಧಿ ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಆದರೆ ಅವರು ಯಾವ ದೇಶಕ್ಕೆ ತೆರಳಿದ್ದರು ಎಂಬುದರ ಬಗ್ಗೆ ಇನ್ನು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ರಾಹುಲ್ ಗಾಂಧಿ ಅವರು ವಿಮಾನ ನಿಲ್ದಾಣದಿಂದ ನೇರವಾಗಿ ತಮ್ಮ ನಿವಾಸಕ್ಕೆ ತೆರಳಿದ್ದು, ಕಾಂಗ್ರೆಸ್ ಅಧ್ಯಕ್ಷೆ ಹಾಗೂ ಅವರ ತಾಯಿ ಸೋನಿಯಾ ಗಾಂಧಿ ಮತ್ತು ಸಹೋದರಿ ಪ್ರಿಯಾಂಕಾ ವಾದ್ರಾ ಅವರು ರಾಹುಲ್ ನಿವಾಸಕ್ಕೆ ಆಗಮಿಸಿದ್ದಾರೆ.

ಕಾಂಗ್ರೆಸ್ ನ ಸೋಲಿನ ಬಗ್ಗೆ ಆತ್ಮ ವಿಮರ್ಶೆಗಾಗಿ ರಾಹುಲ್ ಗಾಂಧಿ ರಾಜಕೀಯದಿಂದ ಕೆಲವು ದಿನಗಳ ಬಿಡುವು ತೆಗೆದುಕೊಂಡಿದ್ದಾರೆ ಎಂದು ಪಕ್ಷ ತಿಳಿಸಿತ್ತು. ಫೆಬ್ರವರಿ ೨೨ ರಿಂದ ರಜೆ ತೆಗೆದುಕೊಂಡಿದ್ದ ರಾಹುಲ್, ಬಜೆಟ್ ಅಧಿವೇಶನದಲ್ಲೂ ಭಾಗವಹಿಸಿರಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!