ಚುನಾವಣೆಯಲ್ಲಿ ಗೆದ್ದ ಕಾರ್ಯಕರ್ತರ ಸಂಭ್ರಮ 
ದೇಶ

ಆಡಳಿತ ಪಕ್ಷಗಳಿಗೇ ಜಯ

ಹಲವು ರಾಜ್ಯಗಳಲ್ಲಿ ಇತ್ತೀಚೆಗೆ ನಡೆದ ಉಪ ಚುನಾವಣೆ ಫಲಿತಾಂಶ ಬುಧವಾರ ಪ್ರಕಟವಾಗಿದೆ...

ನವದೆಹಲಿ: ಹಲವು ರಾಜ್ಯಗಳಲ್ಲಿ ಇತ್ತೀಚೆಗೆ ನಡೆದ ಉಪ ಚುನಾವಣೆ ಫಲಿತಾಂಶ ಬುಧವಾರ ಪ್ರಕಟವಾಗಿದೆ. ಆಯಾ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಪಕ್ಷಗಳೇ ಗೆದ್ದುಕೊಂಡಿರುವ ಮಹತ್ವಪೂರ್ಣವಾದ ಚುನಾವಣೆ ಎಂದರೆ ಮುಂಬೈನ ಬಾಂದ್ರಾ (ಪೂರ್ವ)ಕ್ಷೇತ್ರದ ಚುನಾವಣೆ.

ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದ ಮಾಜಿ ಸಿಎಂ ನಾರಾಯಣ ರಾಣೆ ಶಿವಸೇನೆ ಅಭ್ಯರ್ಥಿ ತೃಪ್ತಿ ಸಾವಂತ್ ವಿರುದ್ಧ 19,008 ಮತಗಳ ಅಂತರದಿಂದ ಸೋತಿದ್ದಾರೆ. ಕಳೆದ ಅಕ್ಟೋಬರ್‍ನಲ್ಲಿ ಮಹಾರಾಷ್ಟ್ರದ ಕಂಕವ್ಲಿ ಯಿಂದ ಸ್ಪರ್ಧಿಸಿ ಸೋತಿದ್ದರು.

ಎನ್‍ಸಿಪಿ ನಾಯಕ ಆರ್.ಆರ್.ಪಾಟೀಲ್ ನಿಧನದಿಂದ ತೆರವಾಗಿದ್ದ ತಸ್ಗಾಂವ್ ಕ್ಷೇತ್ರವನ್ನು ಅವರ ಪತ್ನಿ ಸುಮನತಿ ಪಾಟೀಲ್ ಗೆದ್ದಿದ್ದಾರೆ. ಉಳಿದಂತೆ ಪಂಜಾಬ್‍ನಲ್ಲಿ ಶಿರೋಮಣಿ ಅಕಾಲಿ ದಳ, ಉತ್ತರ ಪ್ರದೇಶದಲ್ಲಿ ಎಸ್‍ಪಿ, ಛತ್ತೀಸ್‍ಗಡದಲ್ಲಿ ಕಾಂಗ್ರೆಸ್ ತಲಾ ಒಂದು ಸ್ಥಾನ ಗೆದ್ದಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ