ಗ್ರಾಮೀಣಾಭಿವೃದ್ಧಿ: ಕರ್ನಾಟಕಕ್ಕೆ ಪ್ರಶಸ್ತಿ 
ದೇಶ

ಗ್ರಾಮೀಣಾಭಿವೃದ್ಧಿ: ಕರ್ನಾಟಕಕ್ಕೆ ಪ್ರಶಸ್ತಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ತೋರುವ ರಾಜ್ಯಗಳಿಗೆ ನೀಡುವ ಪ್ರಶಸ್ತಿಗೆ ಕರ್ನಾಟಕ ಭಾಜನವಾಗಿದೆ...

ನವದೆಹಲಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ತೋರುವ ರಾಜ್ಯಗಳಿಗೆ ನೀಡುವ ಪ್ರಶಸ್ತಿಗೆ ಕರ್ನಾಟಕ ಭಾಜನವಾಗಿದೆ.

ಏ.24ರಂದು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಪಂಚಾಯತ್ ದಿನದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನಿ ಮೋದಿ ಪ್ರದಾನ ಮಾಡಲಿದ್ದಾರೆ.

ಕೇಂದ್ರ ಪ್ರಾಯೋಜಿತ ಯೋಜನೆಗಳನ್ನು ಸಮರ್ಥವಾಗಿ ಅನುಷ್ಠಾನಕ್ಕೆ ತರುವ ರಾಜ್ಯಗಳನ್ನು, ಪಂಚಾಯತ್ ರಾಜ್ ಯೋಜನೆಗಳಲ್ಲಿ ಉತ್ತಮ ಚಟುವಟಿಕೆ ತೋರುವ ರಾಜ್ಯಗಳನ್ನು ಗುರುತಿಸಿ ಈ ಪ್ರಮಾಣ ಪ್ರಶಸ್ತಿ ನೀಡಲಾಗುತ್ತಿದ್ದು, ರಾಜ್ಯ ಸರ್ವ ಶಿಕ್ಷಣ ಅಭಿಯಾನ, ಗ್ರಾಮೀಣ ಆರೋಗ್ಯ ಯೋಜನೆ, ಸಾಕ್ಷರ ಭಾರತ ಅಭಿಯಾನ, ಕೃಷಿ ವಿಕಾಸ ಯೋಜನೆ ಎಲ್ಲದರಲ್ಲೂ ಅತ್ಯುತ್ತಮ ಸಾಧನೆ ತೋರಿರುವುದನ್ನು ಕೇಂದ್ರ  ಗುರುತಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT