ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ರಾಜಧಾನಿ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ, 6 ಬೋಗಿಗಳು ಭಸ್ಮ

ದೆಹಲಿ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ 2 ರಾಜಧಾನಿ ಎಕ್ಸ್ ಪ್ರೆಸ್ ರೈಲಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಸಂಭವಿಸಿದೆ. ರೈಲು ಶುದ್ಧೀಕರಣ ಸ್ಥಳದಲ್ಲಿ ನಿಂತಿದ್ದ ರಾಜಧಾನಿ ಎಕ್ಸ್ ಪ್ರೆಸ್...

ರಾಜಧಾನಿ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ
Updated On : 21 Apr 2015, 2:50 am

ನವದೆಹಲಿ: ದೆಹಲಿ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ 2 ರಾಜಧಾನಿ ಎಕ್ಸ್ ಪ್ರೆಸ್ ರೈಲಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ ಸಂಭವಿಸಿದೆ.

ರೈಲು ಶುದ್ಧೀಕರಣ ಸ್ಥಳದಲ್ಲಿ ನಿಂತಿದ್ದ ರಾಜಧಾನಿ ಎಕ್ಸ್ ಪ್ರೆಸ್ ರೈಲಿನ ಎಸಿ ಕೋಚ್ ವಿಭಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಸಂಭವಿಸಿದೆ. ಬೆಂಕಿ ಕೆನ್ನಾಗಿಲಿದೆ ಪಕ್ಕದಲ್ಲಿ ನಿಂತಿದ್ದ ಮತ್ತೊಂದು ರೈಲಿಗೂ ತಾಕಿದೆ. ಇದರ ಪರಿಣಾಮ ಎರಡೂ ರೈಲುಗಳಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಘಟನೆಯಿಂದ ಈ ವರೆಗೂ ಯಾವುದೇ ಪ್ರಾಣಪಾಯವಾಗಿರುವ ಕುರಿತಂತೆ ವರದಿಯಾಗಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments