ನ್ಯಾಯಾಂಗಕ್ಕೆ ಹೊಸ ನೇಮಕ ಮಾಡಲ್ಲ: ಕೇಂದ್ರ
ರಾಷ್ಟ್ರೀಯ ನ್ಯಾಯಾಂಗ ನೇಮಕ ಆಯೋಗ(ಎನ್ಜೆಎಸಿ)ದ ಸಾಂವಿಧಾನಿಕ ಮಾನ್ಯತೆ ನಿರ್ಧಾರವಾಗದೆ, ಉನ್ನತ ನ್ಯಾಯಾಂಗಕ್ಕೆ ಹೊಸ...
ನವದೆಹಲಿ: ರಾಷ್ಟ್ರೀಯ ನ್ಯಾಯಾಂಗ ನೇಮಕ ಆಯೋಗ(ಎನ್ಜೆಎಸಿ)ದ ಸಾಂವಿಧಾನಿಕ ಮಾನ್ಯತೆ ನಿರ್ಧಾರವಾಗದೆ, ಉನ್ನತ ನ್ಯಾಯಾಂಗಕ್ಕೆ ಹೊಸ ನೇಮಕ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸ್ಪಷ್ಟಪಡಿಸಿದೆ.
ಎನ್ಜೆಎಸಿ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಇತ್ಯರ್ಥವಾಗಿಲ್ಲ. ಅದು ಇತ್ಯರ್ಥವಾಗುವವರೆಗೂ, ಎನ್ಜೆಎಸಿ ಸದ್ಯ ಹೈಕೋರ್ಟ್ಗಳ ಹೆಚ್ಚುವರಿ ನ್ಯಾಯಾಧೀಶರ ನೇಮಕದ ಕೆಲಸ ಮಾತ್ರ ಮಾಡಲಿದೆ ಎಂದೂ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.