ಹಿಮಪಾತ 
ದೇಶ

ಮೌಂಟ್ ಎವರೆಸ್ಟ್ ನಲ್ಲಿ ಹಿಮಪಾತ: 13 ಪರ್ವತಾರೋಹಿಗಳ ಸಾವು

ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪದ ಹಿನ್ನೆಲೆಯಲ್ಲಿ ಇದೀಗ ಮೌಂಟ್ ಎವರೆಸ್ಟ್ ನಲ್ಲಿಯೂ ಹಿಮಪಾತವುಂಟಾಗಿದ್ದು, ಪರಿಣಾಮ 13 ಪರ್ವತಾರೋಹಿಗಳು ಸಾವನ್ನಪ್ಪಿದ್ದಾರೆ.

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪದ ಹಿನ್ನೆಲೆಯಲ್ಲಿ ಇದೀಗ ಮೌಂಟ್ ಎವರೆಸ್ಟ್ ನಲ್ಲಿಯೂ ಹಿಮಪಾತವುಂಟಾಗಿದ್ದು, ಪರಿಣಾಮ 13 ಪರ್ವತಾರೋಹಿಗಳು ಸಾವನ್ನಪ್ಪಿದ್ದಾರೆ.

ಮೌಂಟ್ ಎವರೆಸ್ಟ್ ನಲ್ಲಿ ಪ್ರಸ್ತುತ 13 ಪರ್ವತರೋಹಿಗಳ ಮೃತದೇಹವನ್ನು ಭಾರತೀಯ ಸೇನೆ ಯೋಧರು ಹೊರತೆಗೆದಿದ್ದಾರೆ.

ಎವರೆಸ್ಟ್ ಏರಲು ಹೋಗಿದ್ದ ಬೆಂಗಳೂರಿನ ಎರಡು ತಂಡ ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ.

ಹಿಮಪಾತ ಸಂಭವಿಸುವ ವೇಳೆಯಲ್ಲಿ 30 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಮತ್ತಷ್ಟು ಮಂದಿ ಸಾವನ್ನಪ್ಪಿರುವುದಾಗಿ ಶಂಕೆ ವ್ಯಕ್ತವಾಗಿದೆ.

ನೇಪಾಳದಲ್ಲಿ ಈಗಾಗಲೇ 7.9 ರಷ್ಟು ತೀವ್ರತೆಯಲ್ಲಿ ಪ್ರಬಲತೆಯಲ್ಲಿ ಭೂಮಿ ಕಂಪಿಸಿರುವ ಹಿನ್ನಲೆಯಲ್ಲಿ ಅಲ್ಲಿನ ಕಟ್ಟಡಗಳು ಹಾಗೂ ಮನೆಗಳು ನೆಲಕ್ಕುರುಳಿವೆ. ಸಾವಿರಾರು ಮಂದಿ ಕಟ್ಟಡಗಳ ಅವಶೇಷಗಳಲ್ಲಿ ಸಿಲುಕಿ 876 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video