250 ಇಸಿಸ್ ಉಗ್ರರ ಹತ್ಯೆ 
ದೇಶ

250 ಇಸಿಸ್ ಉಗ್ರರ ಹತ್ಯೆ

ಇಸಿಸ್ ಉಗ್ರರ ಪಡೆಗೆ ದೊಡ್ಡ ಮಟ್ಟದ ಶಾಕ್ ನೀಡುವಲ್ಲಿ ಇರಾಕಿ ಸೇನಾಪಡೆ ಯಶಸ್ವಿಯಾಗಿದೆ...

ವಾಷಿಂಗ್ಟನ್: ಇಸಿಸ್ ಉಗ್ರರ ಪಡೆಗೆ ದೊಡ್ಡ ಮಟ್ಟದ ಶಾಕ್ ನೀಡುವಲ್ಲಿ ಇರಾಕಿ ಸೇನಾಪಡೆ ಯಶಸ್ವಿಯಾಗಿದೆ.

ಕಳೆದ ದಿನಗಳಿಂದ ನಡೆಯುತ್ತಿರುವ ದಾಳಿಯಲ್ಲಿ ಇಸಿಸ್ ನಾಯಕ ಬಗ್ದಾದಿ ಗಾಯಗೊಂಡ ನಂತರ ಇಸಿಸ್‍ಗೆ ಇದು ಇನ್ನೊಂದು ಹಿನ್ನಡೆ.

ಇರಾಕ್ ಸೇನಾ ಪಡೆಯ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ ದಾಳಿಯಲ್ಲಿ 250ಕ್ಕೂ ಹೆಚ್ಚು ಉಗ್ರರು ಹತರಾಗಿದ್ದಾರೆ. ಅವರ ಹಿಡಿತದಲ್ಲಿದ್ದ ಅನ್‍ಬರ್ ಪ್ರಾಂತ್ಯದ ಕೆಲವು ಪ್ರದೇಶಗಳನ್ನು ಸೇನಾ ಪಡೆ ವಶಪಡಿಸಿ ಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!