ಅತ್ಯಾಚಾರಿಗಳಿಗೆ ಗಲ್ಲು
ಉತ್ತರ ಕಾಶ್ಮೀರ ಕುಪ್ವಾರದಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ನಾಲ್ವರು ಕೀಚಕರಿಗೆ ಜಿಲ್ಲಾ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿ ತೀರ್ಪಿತ್ತಿದೆ...
ಕುಪ್ವಾರ: ಉತ್ತರ ಕಾಶ್ಮೀರ ಕುಪ್ವಾರದಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ನಾಲ್ವರು ಕೀಚಕರಿಗೆ ಜಿಲ್ಲಾ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿ ತೀರ್ಪಿತ್ತಿದೆ.
2007ರಲ್ಲಿ ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕಿ ಯನ್ನು ನಾಲ್ವರು ಅಪಹರಿಸಿ ಅತ್ಯಾಚಾರ ಎಸಗಿದ್ದರು. ನಂತರ ಅವರು ಗಂಟಲು ಸೀಳಿ ಹತ್ಯೆಮಾಡಿದ್ದರು.
ಇದು ಬಹಳ ಅಪರೂಪದ ಅಪರಾಧವಾಗಿರುವುದರಿಂದ ಅತ್ಯಾಚಾರಿಗಳಿಗೆ ಕ್ಷಮೆಯಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.