ಗಜೇಂದ್ರ ಸಿಂಗ್ 
ದೇಶ

ರೈತ ಗಜೇಂದ್ರ ಸಾವಿಗೆ ಎಎಪಿ ನಾಯಕರು ಕಾರಣ: ದೆಹಲಿ ಪೊಲೀಸ್

ರಾಜಸ್ಥಾನದ ರೈತ ಗಜೇಂದ್ರ ಸಿಂಗ್ ಸಾವಿಗೆ ಆಮ್ ಆದ್ಮಿ ಪಕ್ಷದ ನಾಯಕರ ಪ್ರಚೋದನಾತ್ಮಕ ಭಾಷಣ ಮತ್ತು ಆಪ್ ಕಾರ್ಯಕರ್ತರ ಪ್ರಚೋದನೆ ಕಾರಣ ಎಂದು ದೆಹಲಿ...

ನವದೆಹಲಿ: ರಾಜಸ್ಥಾನದ ರೈತ ಗಜೇಂದ್ರ ಸಿಂಗ್ ಸಾವಿಗೆ ಆಮ್ ಆದ್ಮಿ ಪಕ್ಷದ ನಾಯಕರ ಪ್ರಚೋದನಾತ್ಮಕ ಭಾಷಣ ಮತ್ತು ಆಪ್ ಕಾರ್ಯಕರ್ತರ ಪ್ರಚೋದನೆ ಕಾರಣ ಎಂದು ದೆಹಲಿ ಪೊಲೀಸರು ಬುಧವಾರ ಕೇಂದ್ರ ಗೃಹ ಸಚಿವಾಲಯಕ್ಕೆ ನೀಡಿದ ವರದಿಯಲ್ಲಿ ತಿಳಿಸಿದ್ದಾರೆ.

ದೆಹಲಿ ಪೊಲೀಸರ ವರದಿಯ ಪ್ರಕಾರ, ಆಪ್ ನಾಯಕರು ಪ್ರಚೋದನಾತ್ಮಕ ಭಾಷಣ ಮಾಡುತ್ತಿದ್ದರು ಮತ್ತು ಈ ವೇಳೆ ರ್ಯಾಲಿಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಗಜೇಂದ್ರ ಸಿಂಗ್ ಆತ್ಮಹತ್ಯೆಗೆ ಪ್ರಚೋದನೆ ನೀಡುತ್ತಿದ್ದರು.

ಪ್ರತಿಭಟನಾ ರ್ಯಾಲಿಯನ್ನು ಜಂತರ್ ಮಂತರ್‌ನಿಂದ ರಾಮ್‌ಲಿಲಾ ಮೈದಾನಕ್ಕೆ ಬದಲಾಯಿಸಬೇಕು ಎಂಬ ಪೊಲೀಸರ ಮನವಿಯನ್ನು ಎಎಪಿ ತಿರಸ್ಕರಿಸಿತ್ತು ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ.

ಏಪ್ರಿಲ್ 22 ರಂದು ದೆಹಲಿಯ ಜಂತರ್ ಮಂತರ್ ನಲ್ಲಿ  ಭೂಸ್ವಾಧೀನ ಮಸೂದೆ ವಿರೋಧಿಸಿ ಆಪ್ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ರೈತ ಗಜೇಂದ್ರ ಸಿಂಗ್ ಆತ್ನಹತ್ಯಗೆ ಶರಣಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!