ಹರಿಬಾಯಿ ಪಾರ್ತಿಬಾಯಿ ಚೌಧರಿ 
ದೇಶ

ಪತ್ರಕರ್ತರ ಮೇಲೆ ಹಲ್ಲೆ: ಉತ್ತರ ಪ್ರದೇಶಕ್ಕೆ ಮೊದಲ ಸ್ಥಾನ

ದೇಶಾದ್ಯಂತ 2014 ರಲ್ಲಿ ಪತ್ರಕರ್ತ ಮೇಲೆ ಸುಮಾರು 113 ಹಲ್ಲೆ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಉತ್ತರ ಪ್ರದೇಶ ಮೊದಲ ಸ್ಥಾನ ಪಡೆದಿದೆ...

ನವದೆಹಲಿ: ದೇಶಾದ್ಯಂತ 2014 ರಲ್ಲಿ ಪತ್ರಕರ್ತ ಮೇಲೆ ಸುಮಾರು 113 ಹಲ್ಲೆ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಉತ್ತರ ಪ್ರದೇಶ ಮೊದಲ ಸ್ಥಾನ ಪಡೆದಿದೆ. 2014 ರಲ್ಲಿ ಸುಮಾರು 63 ಪತ್ರಕರ್ತರ ಮೇಲೆ ಹಲ್ಲೆ ನಡೆದಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಗೃಹಖಾತೆಯ ರಾಜ್ಯ ಸಚಿವ ಹರಿಬಾಯಿ ಪಾರ್ತಿಬಾಯಿ ಚೌದರಿ ಈ ಸಂಬಂಧ ಸಂಸತ್ತಿನಲ್ಲಿ ಲಿಖಿತ ಹೇಳಿಕೆ ನೀಡಿದ್ದಾರೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಸಂಸ್ಥೆಯ ಅಂಕಿ ಅಂಶಗಳ ಮಾಹಿತಿ ನೀಡಿದ ಅವರು, ಪತ್ರಕರ್ತರ ಮೇಲೆ ಅತಿ ಹೆದ್ದು ದಾಳಿ ನಡೆದಿರುವುದು ಉತ್ತರ ಪ್ರದೇಶದಲ್ಲಿ ಎಂಬುದನ್ನು ತಿಳಿಸಿದ್ದಾರೆ.

ಇದು ಹಲ್ಲೆ ನಡೆದಿರುವ ಬಗ್ಗೆ ಮಾಹಿತಿಯಷ್ಟೆ. ಕೊಲೆಯಾಗಿರುವ ಅಂಕಿ ಅಂಶಗಳೇ ಬೇರೆ ಇದೆ. ಇನ್ನು 113 ಹಲ್ಲೆ ಪ್ರಕರಣ ಸಂಬಂಧ ಇದುವರೆಗೆ 30 ಮಂದಿಯನ್ನು ಬಂಧಿಸಲಾಗಿದೆ. ಇನ್ನು ಮಧ್ಯ ಪ್ರದೇಶದಲ್ಲೂ 10 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ವಿವರ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video