ಐಎಸ್.ಐ.ಎಸ್ ಉಗ್ರ(ಸಂಗ್ರಹ ಚಿತ್ರ) 
ದೇಶ

ಐಎಸ್ಐಎಸ್ ಉಗ್ರ ಸಂಘಟನೆ ಸೇರಲು ಹೊರಟಿದ್ದ ಪತ್ರಕರ್ತನ ಬಂಧನ

ಐಎಸ್.ಐ.ಎಸ್ ಉಗ್ರ ಸಂಘಟನೆ ಸೇರಲು ಹೊರಟಿದ್ದ ಮುಂಬೈ ಮೂಲದ ಪತ್ರಕರ್ತನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ನವದೆಹಲಿ: ಐಎಸ್.ಐ.ಎಸ್ ಉಗ್ರ ಸಂಘಟನೆ ಸೇರಲು ಹೊರಟಿದ್ದ ಮುಂಬೈ ಮೂಲದ ಪತ್ರಕರ್ತನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಬಂಧನಕ್ಕೊಳಗಾದ ಪತ್ರಕರ್ತ ಇಸೀಸ್ ಉಗ್ರ ಸಂಘಟನೆ ಸೇರಲು ತಯಾರಿ ನಡೆಸಿದ್ದಷ್ಟೇ ಅಲ್ಲದೇ ಫೇಸ್ ಬುಕ್ ನಲ್ಲಿ  ಯಾಕೂಬ್ ಮೆಮನ್ ಬಗ್ಗೆ ಸಹಾನುಭೂತಿಯನ್ನೂ ತೋರಿಸಿ ತಾನು ಇಸೀಸ್ ಉಗ್ರ ಸಂಘಟನೆ ಸೇರುವುದಾಗಿ ತಿಳಿಸಿದ್ದ.  ಈ ಹಿನ್ನೆಯಲ್ಲಿ ಪೊಲೀಸರು ಆತನಿಗಾಗಿ ಶೋಧ ಕಾರ್ಯ ನಡೆಸಿದ್ದರು.

ಪತ್ರಕರ್ತನನ್ನು ಮುಂಬೈ ನ ವಸಂತ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ. ಉಗ್ರ ಸಂಘಟನೆ ಸೇರಲು ಸಿದ್ಧತೆ ನಡೆಸಿದ್ದ ಪತ್ರಕರ್ತನನ್ನು ಪೊಲೀಸರು ಮಂಗಳವಾರದಂದೇ ಬಂಧಿಸಲು ತೆರಳಿದ್ದರು. ಆದರೆ ವಿಷಯ ತಿಳಿದ ಪತ್ರಕರ್ತ ಬಂಧನದಿಂದ ತಪ್ಪಿಸಿಕೊಳ್ಳಲು ಯಶಸ್ವಿಯಾಗಿದ್ದ.  ಯಾಕೂಬ್ ಮೆಮನ್ ನನ್ನು ಗಲ್ಲಿಗೇರಿಸಿದ್ದನ್ನು ಪ್ರತಿಭಟಿಸಿದ್ದ ಪತ್ರಕರ್ತ ಅಹ್ಮದ್ ಖಾನ್ ತಾನು ಭಾರತೀಯ ಪೌರತ್ವವನ್ನು ತ್ಯಜಿಸಿ ಇಸೀಸ್ ಉಗ್ರ ಸಂಘಟನೆ ಸೇರುವುದಾಗಿ ತಿಳಿಸಿ ಫೇಸ್ ಬುಕ್ ಸ್ಟೇಟಸ್ ಹಾಕಿದ್ದ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್