ದಿಗಂಬರ್ ಕಾಮತ್ 
ದೇಶ

ಗೋವಾ ಲಂಚ ಪ್ರಕರಣ: 12ರವರೆಗೆ ಕಾಮತ್ ನಿರಾಳ

ಲೂಯಿಸ್ ಬರ್ಜರ್‍ನ ಜೈಕಾ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಲ್ಲಿದ್ದ ಗೋವಾ ಮಾಜಿ ಮುಖ್ಯಮಂತ್ರಿ ದಿಗಂಬರ್...

ಪಣಜಿ: ಲೂಯಿಸ್ ಬರ್ಜರ್‍ನ ಜೈಕಾ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಲ್ಲಿದ್ದ ಗೋವಾ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಸ್ವಲ್ಪ ಮಟ್ಟಿಗೆ ನಿರಾಳರಾಗಿದ್ದಾರೆ. ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಕೈಗೆತ್ತಿ ಕೊಂಡ ಪಣಜಿಯ ವಿಶೇಷ ನ್ಯಾಯಾಲಯ, ಈ ಕುರಿತ ತೀರ್ಪನ್ನು ಆ.12 ಕ್ಕೆ ಕಾಯ್ದಿರಿಸಿದೆ.
ಜತೆಗೆ, ಅಲ್ಲಿಯವರೆಗೆ ಅವರನ್ನು ಪೊಲೀಸರು ಬಂಧಿಸದಂತೆ ಸೂಚಿಸಿದೆ. ಮತ್ತೊಂದು ಬೆಳವಣಿಗೆಯಲ್ಲಿ ಪೊಲೀಸರು ದುಬೈ ಮೂಲದ ರಾಯ್ ಚಂದ್ ಸೋನಿ ಎಂಬ ಹವಾಲಾ ಆಪ ರೇಟರ್‍ನನ್ನು ಬಂಧಿಸಿದ್ದಾರೆ. ಜಾರಿ ನಿರ್ದೇಶನಾಲಯ ಹವಾಲಾ ಜಾಲ ಪ್ರಕರಣದಡಿ ಕೇಸು ದಾಖಲಿಸಿದೆ.
ಗೆಸ್ಟಪೋ ಇದ್ದಂತೆ: ಗೋವಾ ಪ್ರತಿಪಕ್ಷ ನಾಯಕ ಪ್ರತಾಪ್‍ಸಿಂಗ್ ರಾಣೆ ಅವರು ಕ್ರೈಂ ಬ್ರಾಂಚ್ ಪೋಲೀಸರನ್ನು ಗೆಸ್ಟಪೋ(ರಹಸ್ಯ ಜರ್ಮನ್ ನಾಜಿ ದಳ)ಗೆ ಹೋಲಿಸಿದ್ದಾರೆ. ಪೋಲೀಸರು
ಗೆಸ್ಟಪೋದಂತೆ ವರ್ತಿಸುತ್ತಿದ್ದಾರೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video