ಸುಪ್ರೀಂಕೋರ್ಟ್ 
ದೇಶ

ರಾಜೀವ್ ಗಾಂಧಿ ಹಂತಕರ ಬಿಡುಗಡೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ

ರಾಜೀವ್ ಹಂತಕರನ್ನು ಬಿಡುಗಡೆ ಮಾಡುವ ತಮಿಳುನಾಡು ಸರ್ಕಾರದ ನಿರ್ಧಾರ ಹಾಗೂ ಶಿಕ್ಷೆ ವಜಾ ಮಾಡುವ ರಾಜ್ಯ ಸರ್ಕಾರಗಳ...

ನವದೆಹಲಿ: ರಾಜೀವ್ ಹಂತಕರನ್ನು ಬಿಡುಗಡೆ ಮಾಡುವ ತಮಿಳುನಾಡು ಸರ್ಕಾರದ ನಿರ್ಧಾರ ಹಾಗೂ ಶಿಕ್ಷೆ ವಜಾ ಮಾಡುವ ರಾಜ್ಯ ಸರ್ಕಾರಗಳ ಅಧಿಕಾರ ವ್ಯಾಪ್ತಿ ಕುರಿತ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೆ ಕಾರಣರಾದ 7 ಅಪರಾಧಿಗಳು ಬಿಡುಗಡೆ ಮಾಡುವ ತಮಿಳುನಾಡು ಸರ್ಕಾರದ ನಿರ್ಧಾರಕ್ಕೆ ಕಳೆದ ವರ್ಷ ತಡೆ ನೀಡಿದ್ದ ಅಧೀನ ನ್ಯಾಯಪೀಠ ಎತ್ತಿದ್ದ ಪ್ರಶ್ನೆಗಳ ಬಗ್ಗೆ ಕೂಲಂಕುಷವಾಗಿ ಅಧ್ಯಯನ ಮಾಡಿದ ಬಳಿಕ ಈ ಸಂಬಂಧ ಅಂತಿಮ ತೀರ್ಪು ನೀಡಲು ಮುಖ್ಯ ನ್ಯಾಯಾಮೂರ್ತಿ ಎಚ್.ಎಲ್ ದತ್ತು ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಬುಧವಾರ ನಿರ್ಧರಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

Gen Z ವಿಚಾರದಲ್ಲಿ BJP-RSS ನಡುವೆ ಬಿರುಕು: ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ