ಮ್ಯಾಗಿ ನೂಡಲ್ಸ್ 
ದೇಶ

ಕೋರ್ಟ್ ತೀರ್ಪನ್ನು ಪಾಲಿಸುತ್ತೇವೆ: ನೆಸ್ಲೆ ಇಂಡಿಯಾ

ಮ್ಯಾಗಿ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಿ ಮುಂಬೈ ಹೈಕೋರ್ಟ್ ನೀಡಿರುವ ತೀರ್ಪನ್ನು ಅನುಸರಿಸುವುದಾಗಿ ಹೇಳಿರುವ ನೆಸ್ಲೆ ಇಂಡಿಯಾ ಕಂಪೆನಿ...

ನವದೆಹಲಿ: ಮ್ಯಾಗಿ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಿ ಮುಂಬೈ ಹೈಕೋರ್ಟ್ ನೀಡಿರುವ ತೀರ್ಪನ್ನು ಅನುಸರಿಸುವುದಾಗಿ ಹೇಳಿರುವ  ನೆಸ್ಲೆ ಇಂಡಿಯಾ ಕಂಪೆನಿ, ಉತ್ಪನ್ನದ ಹೊಸ ಪರೀಕ್ಷೆಗೆ ಒಳಪಡುವುದಾಗಿ ಹೇಳಿದೆ.

ನೆಸ್ಲೆ ಇಂಡಿಯಾ ಕಂಪೆನಿ ಮುಂಬೈ ಹೈಕೋರ್ಟ್ ನ ತೀರ್ಪನ್ನು ಸ್ವಾಗತಿಸುತ್ತದೆ. ಹೊಸ ಪರೀಕ್ಷೆಗೆ ಒಳಪಡಲು ಸಿದ್ಧವಿರುವುದಾಗಿ ಕಂಪೆನಿ ಹೇಳಿಕೆಯಲ್ಲಿ ತಿಳಿಸಿದೆ. ಅಲ್ಲದೆ ನೆಸ್ಲೆ ಇಂಡಿಯಾ ಕಂಪೆನಿ, ಭಾರತೀಯ ಆಹಾರ ಸುರಕ್ಷತಾ ಪ್ರಾಧಿಕಾರ ಮತ್ತು ಮಹಾರಾಷ್ಟ್ರದ ಆಹಾರ ಇಲಾಖೆಯ ನಿರ್ದೇಶನದಂತೆ ಕೆಲಸ ಮಾಡಲು ಬದ್ಧವಿರುವುದಾಗಿ ತಿಳಿಸಿದೆ.

ಆದರೆ ತನ್ನ ಹೊಸ ಮ್ಯಾಗಿ ನೂಡಲ್ಸ್ ಉತ್ಪನ್ನವನ್ನು ಯಾವಾಗ ಉತ್ಪಾದಿಸಲು ಪ್ರಾರಂಭಿಸುತ್ತದೆ ಎಂಬುದನ್ನು ತಿಳಿಸಿಲ್ಲ. ನ್ಯಾಯಾಲಯದ ತೀರ್ಪನ್ನು ಓದಿದ ನಂತರ ತೀರ್ಮಾನಿಸುವುದಾಗಿ ಕಂಪೆನಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ - ಅಮೆರಿಕ ಒಪ್ಪಂದ ನಮ್ಮ ರೈತರ ಹಿತಾಸಕ್ತಿ ರಕ್ಷಿಸುತ್ತದೆ; ರಷ್ಯಾ ತೈಲ ಖರೀದಿ ಬಗ್ಗೆ MEA ಮಾಹಿತಿ: ಗೋಯಲ್

ಟಿ20 ವಿಶ್ವಕಪ್ 2026: ಅಮೆರಿಕ ಬೌಲರ್ ಗಳ ಎದುರು ಪರದಾಡಿದ ಭಾರತ, ಸೂರ್ಯ ಏಕಾಂಗಿ ಹೋರಾಟ, USAಗೆ 162 ರನ್ ಸವಾಲಿನ ಗುರಿ!

ಕೇರಳ: ಸಿಜೆ ರಾಯ್ ಬೆನ್ನಲ್ಲೇ ಕರ್ನಾಟಕ ಮೂಲದ ಮತ್ತೊಬ್ಬ ಉದ್ಯಮಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ!

ಪಶ್ಚಿಮ ಬಂಗಾಳ: SIRನಲ್ಲಿ ಬಿಜೆಪಿ ಹಸ್ತಕ್ಷೇಪದ ವಿರುದ್ಧ 'ಡೆಡ್' ಮತದಾರರಿಂದ ಪ್ರತಿಭಟನೆ!

ವಿದ್ರಾವಕ: 20 ರೂ ಪ್ರಕರಣ, 30 ವರ್ಷ ಜೈಲು, ನಿರಪರಾಧಿ ಎಂದು ತೀರ್ಪು ಬಂದ ಮಾರನೇ ದಿನವೇ ಸಾವು!

SCROLL FOR NEXT