ನರೇಂದ್ರ ಮೋದಿ(ಸಂಗ್ರಹ ಚಿತ್ರ) 
ದೇಶ

ಪ್ರಧಾನಿ ಮೋದಿ ಈ ಬಾರಿಯೂ ಬುಲೆಟ್ ಪ್ರೂಫ್ ಗ್ಲಾಸ್ ಇಲ್ಲದೇ ಭಾಷಣ ಮಾಡ್ತಾರಾ?

ಚೊಚ್ಚಲ ಬಾರಿಗೆ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿ ಬುಲೆಟ್ ಪ್ರೂಫ್ ಗ್ಲಾಸ್ ಇಲ್ಲದೆಯೇ ಭಾಷಣ ಮಾಡಿ ಎಲ್ಲರನ್ನೂ ದಿಗ್ಭ್ರಮೆ ಹುಟ್ಟಿಸಿದ್ದ ಪ್ರಧಾನಿ ನರೇಂದ್ರ ಮೋದಿ...

ನವದೆಹಲಿ: ಚೊಚ್ಚಲ ಬಾರಿಗೆ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಿ ಬುಲೆಟ್ ಪ್ರೂಫ್ ಗ್ಲಾಸ್ ಇಲ್ಲದೆಯೇ ಭಾಷಣ ಮಾಡಿ ಎಲ್ಲರನ್ನೂ ದಿಗ್ಭ್ರಮೆ ಹುಟ್ಟಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿ ಬುಲೆಟ್ ಪ್ರೂಫ್ ಗ್ಲಾಸ್ ಇಲ್ಲದೆಯೇ ಭಾಷಣವನ್ನು ಮಾಡಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ.
ಪ್ರಧಾನಿ ನರೇಂದ್ರ ಮೋದಿಗೆ ಹಲವಾರು ಜೀವ ಬೆದರಿಕೆ ಬಂದಿದ್ದು ಬುಲೆಟ್ ಪ್ರೂಫ್ ಗ್ಲಾಸ್ ಇಲ್ಲದೇ ಭಾಷಣ ಮಾಡುವುದು ಅವರ ಪ್ರಾಣಕ್ಕೆ ಅಪಾಯ ತರಬಹುದು. ಹೀಗಾಗಿ ಈ ಬಾರಿ ಬುಲೆಟ್ ಪ್ರೂಫ್ ಗ್ಲಾಸ್ ಬಳಸಲು ಭದ್ರತಾ ಸಂಸ್ಥೆ ಸಲಹೆ ನೀಡಿದೆ. ಈ ಬಾರಿ ಮೋದಿ ಅವರು ಏನು ಮಾಡುತ್ತಾರೆ ಎಂಬುದು ಕಾದು ನೋಡಬೇಕಿದೆ.
ಕಳೆದ ಬಾರಿ ಭದ್ರತಾ ಪಡೆಯ ಸಲಹೆಯನ್ನು ಕಡೆಗಣಿಸಿ ಪ್ರಧಾನಿ ಮೋದಿಯ ಬುಲೆಟ್ ಪ್ರೂಫ್ ಗ್ಲಾಸ್'ನ್ನು ತೆಗೆಯುವಂತೆ ಆದೇಶ ನೀಡಿದ್ದರು. ಹೀಗಾಗಿ ಭಾಷಣ ಮಾಡುವ ಕೆಲ ಗಂಟೆಗಳ ಮೊದಲೇ ಬುಲೆಟ್ ಪ್ರೂಫ್ ಗ್ಲಾಸ್ ನ್ನು ತೆಗೆದಿರಿಸಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಮೆರಿಕದ ಜೊತೆ ನೇರ ಮಾತುಕತೆ ಇಲ್ಲ: ಇರಾನ್ ವಿದೇಶಾಂಗ ಸಚಿವ ಅರಾಘ್ಚಿ ಸ್ಪಷ್ಟನೆ

ಬಾರಾಮತಿಯಲ್ಲಿ ಮತ್ತೆ ತರಬೇತಿ ವಿಮಾನ ಪತನ; ಅಜಿತ್ ಪವಾರ್ ದುರಂತದ ಬಳಿಕ 2ನೇ ಘಟನೆ

ಸೆಲ್ಫಿ ಕೇಳಿ ಬಂದ ಮಹಿಳಾ ಅಭಿಯಾನಿಯಿಂದ 'ಲಿಪ್ ಲಾಕ್': ತಬ್ಬಿಬ್ಬಾದ ಬಾಲಿವುಡ್ ನಟಿ ನಿಕಿತಾ ರಾವಲ್, Video ವೈರಲ್

ಇರಾನ್ ಯುದ್ಧದ ಎಫೆಕ್ಟ್: ಅಮೆರಿಕದ ಶಸ್ತ್ರಾಸ್ತ್ರ ದಾಸ್ತಾನು ಖಾಲಿ? ರಕ್ಷಣಾ ಕಂಪನಿಗಳಿಗೆ ಶಸ್ತ್ರಾಸ್ತ್ರ ಉತ್ಪಾದನೆ ಹೆಚ್ಚಿಸಲು ಪೆಂಟಗನ್ ಸೂಚನೆ

ಬಿಹಾರ ಪೊಲೀಸ್ ಠಾಣೆಯಿಂದ ಬೃಹತ್ ಲಾರಿ ಕದ್ದ ಖದೀಮರು!