ಆರ್.ಟಿ.ಐ, ವ್ಯಾಪ್ತಿ ವಿಸ್ತರಣೆ? 
ದೇಶ

ಆರ್ ಟಿಇ ವ್ಯಾಪ್ತಿ ವಿಸ್ತರಣೆ?

ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಒದಗಿಸುವ ಶಿಕ್ಷಣದ ಹಕ್ಕಿನ(ಆರ್.ಟಿ.ಐ) ವ್ಯಾಪ್ತಿ ಇನ್ನಷ್ಟು ವಿಸ್ತರಣೆಗೊಳ್ಳಲಿದೆಯೇ?

ನವದೆಹಲಿ: ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಒದಗಿಸುವ ಶಿಕ್ಷಣದ ಹಕ್ಕಿನ(ಆರ್.ಟಿ.ಐ) ವ್ಯಾಪ್ತಿ ಇನ್ನಷ್ಟು ವಿಸ್ತರಣೆಗೊಳ್ಳಲಿದೆಯೇ? ಈಗಿರುವ 1 ನೇ ತರಗತಿಯಿಂದ 8 ನೇ ತರಗತಿಯವರೆಗಿನ ಆರ್.ಟಿ.ಇ ಯೋಜನೆಯನ್ನು ನರ್ಸರಿಯಿಂದ 10 ನೇ ತರಗತಿವರೆಗೆ ವಿಸ್ತರಿಸುವಂತೆ ಪ್ರಸ್ತಾಪ ಸಲ್ಲಿಸಲಾಗಿದೆ.

ಶಿಕ್ಷಣ ಕ್ಷೇತ್ರದ ಸುಧಾರಣೆ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಿರುವ ಶಿಕ್ಷಣ ಕೇಂದ್ರೀಯ ಸಲಹಾ ಮಂಡಳಿ ಸಂಸ್ಥೆಯು ಈ ಪ್ರಸ್ತಾಪವನ್ನು ಒಪ್ಪಿದ್ದೇ ಆದಲ್ಲಿ ಆರ್.ಟಿ.ಇ ಕಾಯ್ದೆಯು ನರ್ಸರಿಯಿಂದ 10 ವರೆಗೆ ಅನ್ವಯವಾಗಲಿದೆ. ಆ.19 ರಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಕೇಂದ್ರ ಶಿಕ್ಷಣ ಸಲಹಾ ಮಂಡಳಿ ಈ ಬಗ್ಗೆ ಪರಿಶೀಲನೆ ನಡೆಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT