ನವದೆಹಲಿ: ಭಾರತದ ಸರ್ವೋಚ್ಚ ನ್ಯಾಯಾಲಯ ಸುಪ್ರೀಂಕೋರ್ಟ್ ನ್ನು ಸ್ಫೋಟಿಸುವುದಾಗಿ ಅನಾಮಧೇಯ ಇ-ಮೇಲ್ ಬೆದರಿಕೆ ಬಂದಿದೆ.
ಅನಾಮಧೇಯ ಇ-ಮೇಲ್ ಐಡಿಯಿಂದ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಸುಪ್ರೀಕೋರ್ಟ್ ನಲ್ಲಿ ದೆಹಲಿ ಪೊಲೀಸರು ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಸುಪ್ರೀಂಕೋರ್ಟ್ ಆರವರಣ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.