ಮಣಿಕರನ್‌ ಸಾಹಿಬ್ ನಲ್ಲಿ ಕುಸಿದು ಬಿದ್ದ ಕಟ್ಟಡ (ಚಿತ್ರ-ಎಎನ್ಐ) 
ದೇಶ

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ, 10 ಸಾವು

ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಗುರುದ್ವಾರದ ಮಣಿಕರನ್‌ನಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ದುರಂತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ ಮತ್ತು...

ಶಿಮ್ಲಾ: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಗುರುದ್ವಾರದ ಮಣಿಕರನ್‌ ಸಾಹಿಬ್ ನಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ದುರಂತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ ಮತ್ತು 9ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, ಇದುವರೆಗೆ ಏಳು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸ್ಥಳೀಯರು, ಗುರುದ್ವಾರಕ್ಕೆ ಭೇಟಿ ನೀಡಿದ ಹಲವು ಭಕ್ತರು ಹಾಗೂ ಸರ್ಕಾರಿ ಅಧಿಕಾರಿಗಳು ರಕ್ಷಣಾ ಕಾರ್ಯಕ್ಕೆ ಕೈಜೋಡಿಸಿದ್ದಾರೆ.

ಭಾರಿ ಭೂಕುಸಿತದಿಂದಾಗಿ ಹಲವು ಬಹು ಮಹಡಿ ಕಟ್ಟಡಗಳು ಕುಸಿದು ಬಿದ್ದಿದ್ದು, ಅವಶೇಷಗಳಡಿ ಇನ್ನು ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಹಾರದ ಫಲಿತಾಂಶ ಬಂಗಾಳದಲ್ಲಿ ಬಿಜೆಪಿ ಗೆಲುವಿಗೆ 'ರಹದಾರಿ': ಪ್ರಧಾನಿ ಮೋದಿ ಮಾತಿನ ಮರ್ಮವೇನು?

ಟಿ20 ವಿಶ್ವಕಪ್ 2026 ನಿಂದ ಶುಭ್ಮನ್ ಗಿಲ್ ಕೈಬಿಟ್ಟಿದ್ದೇಕೆ?: ಅಜಿತ್ ಅಗರ್ಕರ್ ಕೊಟ್ರು ಕಾರಣ

ಹಿಂದೂ ಯುವಕನ ಬರ್ಬರ ಹತ್ಯೆ: ವ್ಯಾಪಕ ಆಕ್ರೋಶ ಬೆನ್ನಲ್ಲೆ 7 ಆರೋಪಿಗಳನ್ನು ಬಂಧಿಸಿದ್ದಾಗಿ ಯೂನಸ್ ಘೋಷಣೆ

ಟಿ-20 ವಿಶ್ವಕಪ್: ಭಾರತ ತಂಡ ಪ್ರಕಟ, ಶುಭ್ ಮನ್ ಗಿಲ್ ಗೆ ಕೊಕ್‌, ಇಶಾನ್ ಕಿಶಾನ್ ಗೆ ಸ್ಥಾನ!

ಕಲಬುರಗಿ: ಉದ್ಯಮಿ ಮಲ್ಲಿನಾಥ್ ಬಿರಾದಾರ್ ಮನೆ ಬಳಿ ಬೆಂಕಿ ಹಚ್ಚಿಕೊಂಡು BJP ಕಾರ್ಯಕರ್ತೆ ಆತ್ಮಹತ್ಯೆ

SCROLL FOR NEXT