ಭಾರತೀಯ ಚಲನಚಿತ್ರ ಮತ್ತು ಕಿರುತೆರೆ ಶಿಕ್ಷಣ (ಸಂಗ್ರಹ ಚಿತ್ರ) 
ದೇಶ

ಎಫ್‌ಟಿಐಐ ವಿವಾದ: ಮೂರು ಸದಸ್ಯರ ತಂಡ ಪುಣೆಗೆ ರವಾನೆ

ಎಫ್‌ಟಿಐಐ ನಿರ್ದೇಶಕ ಗಜೇಂದ್ರ ಚೌಹಾಣ್ ನೇಮಕ ವಿವಾದ ಇದೀಗ ತಾರಕ್ಕೇರಿದ್ದು, ವಿವಾದ ಇತ್ಯರ್ಥಗೊಳಿಸುವ ಸಲುವಾಗಿ ಕೇಂದ್ರ ಸರ್ಕಾರವು ಮಾಹಿತಿ ಮತ್ತು ಪ್ರಸಾರ ಇಲಾಖೆಯಿಂದ ಮೂರು ಸದಸ್ಯರ ತಂಡವೊಂದನ್ನು ಗುರುವಾರ ನೇಮಕ ಮಾಡಿದೆ...

ನವದೆಹಲಿ: ಎಫ್‌ಟಿಐಐ ನಿರ್ದೇಶಕ ಗಜೇಂದ್ರ ಚೌಹಾಣ್ ನೇಮಕ ವಿವಾದ ಇದೀಗ ತಾರಕ್ಕೇರಿದ್ದು, ವಿವಾದ ಇತ್ಯರ್ಥಗೊಳಿಸುವ ಸಲುವಾಗಿ ಕೇಂದ್ರ ಸರ್ಕಾರವು ಮಾಹಿತಿ ಮತ್ತು ಪ್ರಸಾರ ಇಲಾಖೆಯಿಂದ ಮೂರು ಸದಸ್ಯರ ತಂಡವೊಂದನ್ನು ಗುರುವಾರ ನೇಮಕ ಮಾಡಿದೆ.

ಮಾಹಿತಿ ಮತ್ತು ಪ್ರಸಾರ ಇಲಾಖೆಯ ಮೂರು ಸದಸ್ಯರ ತಂಡದಲ್ಲಿ ಎಸ್.ಎಂ.ಖಾನ್, ಅನ್ಶುಲ್ ಸಿನ್ಹಾ ಮತ್ತು ಎಸ್.ನಗ್ನಾಥನ್ ಅವರಿದ್ದು, ಈಗಾಗಲೇ ಮೂರು ಸದಸ್ಯರ ತಂಡ ಭಾರತೀಯ ಚಲನಚಿತ್ರ ಮತ್ತು ಕಿರುತೆರೆ ಶಿಕ್ಷಣಕ್ಕೆ ಭೇಟಿ ನೀಡಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.

ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮಾಹಿತಿ ಮತ್ತು ಪ್ರಸಾರ ಇಲಾಖೆಯ ಅಧಿಕಾರಿಯೊಬ್ಬರು, ವಿವಾದವನ್ನು ಕೊನೆಗೊಳಿಸಲು ತಯಾರಿದೆ. ಈ ಕುರಿತಂತೆ ಬಹಿರಂಗ ಚರ್ಚೆ ನಡೆಸಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT