ನರೇಂದ್ರ ಮೋದಿ - ರಾಜೀವ್ ಗಾಂಧಿ 
ದೇಶ

ರಾಜೀವ್ ಗಾಂಧಿಗೆ ನಮನ ಸಲ್ಲಿಸಿದ ಮೋದಿ

ಇಂದು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ 71 ನೇ ಜನ್ಮದಿನ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ...

ನವದೆಹಲಿ: ಇಂದು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ 71 ನೇ ಜನ್ಮದಿನ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜೀವ್ ಗಾಂಧಿ ಅವರಿಗೆ ಟ್ವಿಟರ್ ನಲ್ಲಿ ನಮನ ಸಲ್ಲಿಸಿದ್ದಾರೆ.

1944 ರ ಆಗಸ್ಟ್‌ 20 ರಂದು ಜನಿಸಿದ್ದ ರಾಜೀವ್ ಗಾಂಧಿ ಅವರು, ತಾಯಿಯ ನಿಧನದ ನಂತರ ಭಾರತದ 7ನೇ ಪ್ರಧಾನಿಯಾಗಿ 1984 ರಿಂದ 1989ರವರೆಗೆ ಕಾರ್ಯ ನಿರ್ವಹಿಸಿದ್ದರು. 1991 ರ ಮೇ 21 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ರಾಜೀವ್ ಗಾಂಧಿ ಅವರನ್ನು ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!