ಮದ್ಯಸೇವಿಸಿ ತೂರಾಡಿದ ಪೊಲೀಸ್ ಪೇದೆ 
ದೇಶ

ಮೆಟ್ರೋ ರೈಲಿನಲ್ಲಿ ಪಾನಮತ್ತ ಪೊಲೀಸ್ ಅವಾಂತರ

ಸಾರ್ವಜನಿಕರ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿದರೆ ಪೊಲೀಸರು ಕಾನೂನು ಕ್ರಮ ಕೈಗೊಳ್ಳಬೇಕು...

ನವದೆಹಲಿ: ಸಾರ್ವಜನಿಕರ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿದರೆ ಪೊಲೀಸರು ಕಾನೂನು ಕ್ರಮ ಕೈಗೊಳ್ಳಬೇಕು. ಆದರೆ, ಪೊಲೀಸ್ ಪೇದೆಯೇ ಮೆಟ್ರೋ ರೈಲಿನಲ್ಲಿ ಕುಡಿದು ತೂರಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ.

ಕಂಠಪೂರ್ತಿ ಮದ್ಯಸೇವಿಸಿದ್ದ ಪೊಲೀಸ್ ಪೇದೆಯೊಬ್ಬ ಚಲಿಸುತ್ತಿದ್ದ ಮೆಟ್ರೋ ಪ್ರಯಾಣಿಸುತ್ತಿದ್ದ. ಮದ್ಯದ ಅಮಲಿನಲ್ಲಿದ್ದ ಪೇದೆ ನಿಂತಿಕೊಳ್ಳಲು ಸಾಧ್ಯವಾಗದೆ ಅತ್ತಿಂದಿತ್ತ ತೂರಾಡಿದ್ದಾನೆ. ಜೊತೆಗೆ ನಿಯಂತ್ರಣ ಕಳೆದುಕೊಂಡು ರೈಲಿನಲ್ಲಿ ಬಿದ್ದಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ