ದೋಣಿ ದುರಂತ(ಸಾಂದರ್ಭಿಕ ಚಿತ್ರ) 
ದೇಶ

ಕೇರಳದಲ್ಲಿ ದೋಣಿ ದುರಂತ: 8 ಸಾವು

ಪ್ರಯಾಣಿಕರ ದೋಣಿಗೆ ಮೀನುಗಾರರ ದೋಣಿ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರ ದೋಣಿಯಲ್ಲಿದ್ದ 8 ಮಂದಿ ಮೃತಪಟ್ಟಿದ್ದಾರೆ.

ಕೊಚ್ಚಿ(ಕೇರಳ): ಪ್ರಯಾಣಿಕರ ದೋಣಿಗೆ ಮೀನುಗಾರರ ದೋಣಿ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರ ದೋಣಿಯಲ್ಲಿದ್ದ 8 ಮಂದಿ ಮೃತಪಟ್ಟಿರುವ ದಾರುಣ ಘಟನೆ ಕೇರಳದಲ್ಲಿ ನಡೆದಿದೆ.
ಕೊಚ್ಚಿಯಿಂದ ವ್ಯಾಪೆನ್ ತಲುಪಿಸುವ ಪ್ರಯಾಣಿಕರ ದೋಣಿಯಲ್ಲಿ ಸುಮಾರು 35 ಜನರು ಪ್ರಯಾಣಿಸುತ್ತಿದ್ದು, ಈ ವೇಳೆ ಪ್ರಯಾಣಿಕರ ದೋಣಿಗೆ ಮೀನುಗಾರರ ದೋಣಿ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು, ಇಬ್ಬರು ಮಕ್ಕಳು ಹಾಗೂ ಇಬ್ಬರು ಪುರುಷರಾಗಿದ್ದಾರೆ.
ಇನ್ನುಳಿದಂತೆ 22 ಮಂದಿಯನ್ನು ಸದ್ಯ ರಕ್ಷಣೆ ಮಾಡಿದ್ದು, ಅವರನ್ನು ಕೊಚ್ಚಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದ್ದು, ಗೌತಮ್ ಆಸ್ಪತ್ರೆಗೆ ಇಬ್ಬರು ಹಾಗೂ ಸಾರ್ವಜನಿಕ ಆಸ್ಪತ್ರೆಗೆ ಓರ್ವನನ್ನು ರವಾನಿಸಲಾಗಿದೆ ಎಂದು ತಿಳಿಸಿದು ಬಂದಿದೆ. 
ಇದೇ ಮೊದಲ ಬಾರಿಗೆ ಕೊಚ್ಚಿನ್ ಪೋರ್ಟ್ ನಲ್ಲಿ ದೋಣಿ ದುರಂತ ಸಂಭವಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಡವರಿಗೆ 5 ಲಕ್ಷ ಉಚಿತ ಸೈಟ್, ರೈತ ಚೈತನ್ಯ: 100 ದಿನಗಳ ಆಡಳಿತ ಪೂರೈಸಿದ ಡಿ ಕೆ ಶಿವಕುಮಾರ್ ಸರ್ಕಾರದಿಂದ ಬಂಪರ್ ಗಿಫ್ಟ್ ಘೋಷಣೆ; Video

ರಾಮನಗರ: KPS ಶಾಲೆಯಲ್ಲಿ ಭಾರೀ ಅಗ್ನಿ ಅವಘಡ; ಹೊತ್ತಿ ಉರಿದ ಕ್ಲಾಸ್​ರೂಮ್, ಪೀಠೋಪಕರಣ ಭಸ್ಮ!

‘ಭಾರತ ನಡೆಯುವುದು ಸಂವಿಧಾನದಿಂದಲೇ ಹೊರತು ಬಹಿಷ್ಕಾರದಿಂದಲ್ಲ’: ಹಿಂದು-ಮುಸ್ಲಿಂ ಒಗ್ಗಟ್ಟಿಗೆ ಅಠಾವಳೆ ಕರೆ, ಗರ್ಬಾ ಉತ್ಸವದಲ್ಲಿ ಮುಸ್ಲಿಮರ ನಿಷೇಧಕ್ಕೆ ವಿರೋಧ..!

'ಟ್ರೋಲ್ ಕಟೆಂಟ್ ಆಗಿ ಬಳಕೆ'..!; ‘ಗರ್ಬಾ, ನವರಾತ್ರಿ ಎಲ್ಲರ ಹಬ್ಬ.. ಮುಸ್ಲಿಮರಿಗೆ ಆಕ್ಷೇಪವೇಕೆ?': Amruta Fadnavis ಸಮರ್ಥನೆ, Video

ಬರದನಾಡು ಚಿತ್ರದುರ್ಗಕ್ಕೆ ಐತಿಹಾಸಿಕ ಕ್ಷಣ; ಗೊನೂರು ಕೆರೆ ತಲುಪಿದ ಭದ್ರಾ ಮೇಲ್ದಂಡೆ ಯೋಜನೆಯ ನೀರು, Video