ಸುಪ್ರೀಂ ಕೋರ್ಟ್ 
ದೇಶ

ಸುಪ್ರೀಂಗೆ ಜೈನರ ಮೇಲ್ಮನವಿ

ಸಲ್ಲೇಖನ ವ್ರತ ಆತ್ಮಹತ್ಯೆಗೆ ಸಮಾನವಾಗಿದ್ದು, ಕಾನೂನು ಬಾಹಿರ ಎಂಬ ರಾಜಸ್ಥಾನ ಹೈಕೋರ್ಟ್ ಆದೇಶದ ವಿರುದ್ಧ...

ನವದೆಹಲಿ: ಸಲ್ಲೇಖನ ವ್ರತ ಆತ್ಮಹತ್ಯೆಗೆ ಸಮಾನವಾಗಿದ್ದು, ಕಾನೂನು ಬಾಹಿರ ಎಂಬ ರಾಜಸ್ಥಾನ ಹೈಕೋರ್ಟ್ ಆದೇಶದ ವಿರುದ್ಧ ಜೈನ ಸಮುದಾಯ ಮಂಗಳವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಹೈಕೋರ್ಟ್ ಆದೇಶದಲ್ಲಿ ಸಲ್ಲೇಖನ ವ್ರತವನ್ನು ಜೈನ ಧರ್ಮದ ಮೂಲ ತತ್ವದ ಭಾಗವಲ್ಲ ಎಂದಿದೆ. ಆದರೆ, ಜೈನ ಧರ್ಮದ ಮೂಲ ತತ್ವಗಳಲ್ಲಿ ಒಂದಾದ ಪರಿತ್ಯಾಗದ ಆಧಾರದ ಮೇಲೆ ಸಲ್ಲೇಖನ ವ್ರತಾಚಾರಣೆ ರೂಢಿಯಲ್ಲಿದೆ.

ಆ ಹಿನ್ನೆಲೆಯಲ್ಲಿ ತಮ್ಮ ಮೇಲ್ಮನವಿಗೆ ಅವಕಾಶ ನೀಡಿ, ಹೈಕೋರ್ಟ್ ಆದೇಶಕ್ಕೆ ತಡೆ ನೀಡಬೇಕು ಎಂದು ಜೈನ ಸಮುದಾಯ ಸಲ್ಲಿಸಿರುವ ಅರ್ಜಿಯಲ್ಲಿ ಕೋರಿದೆ. ಹೈಕೋರ್ಟ್‍ನ ಕಳೆದ ವಾರದ ಆದೇಶ ದೇಶಾದ್ಯಂತ ಜೈನ ಸಮುದಾಯದಲ್ಲಿ ಭಾರಿ ಪ್ರತಿಭಟನೆಗೆ ಕಾರಣವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

SCROLL FOR NEXT