ಸಿಇಒ ಪೀಟರ್ ಮುಖರ್ಜಿ ಅವರ ಪತ್ನಿ ಇಂದ್ರಾಣಿ ಮುಖರ್ಜಿ 
ದೇಶ

ಸ್ಟಾರ್ ಮಾಜಿ ಸಿಇಒ ಪತ್ನಿ ಬಂಧನ

ಕೊಲೆ ಪ್ರಕರಣವೊಂದಕ್ಕೆ ಸಂಬಂ„ಸಿ ಮುಂಬೈ ಪೊಲೀಸರು ಮಂಗಳವಾರ ಸ್ಟಾರ್ ಇಂಡಿಯಾದ ಮಾಜಿ ಸಿಇಒ ಪೀಟರ್ ಮುಖರ್ಜಿ...

ಮುಂಬೈ: ಕೊಲೆ ಪ್ರಕರಣವೊಂದಕ್ಕೆ ಸಂಬಂ„ಸಿ ಮುಂಬೈ ಪೊಲೀಸರು ಮಂಗಳವಾರ ಸ್ಟಾರ್ ಇಂಡಿಯಾದ ಮಾಜಿ ಸಿಇಒ ಪೀಟರ್ ಮುಖರ್ಜಿ ಅವರ ಪತ್ನಿ ಇಂದ್ರಾಣಿ ಮುಖರ್ಜಿ ಅವರನ್ನು ಬಂಧಿಸಿದ್ದಾರೆ.

2012ರಲ್ಲಿ ನಡೆದ ಇಂದ್ರಾಣಿ ಸಹೋದರಿ ಶೀನಾ ಬೋರಾ ಹತ್ಯೆ ಸಂಬಂಧ ಇವರನ್ನು ಬಂಧಿಸಲಾಗಿದೆ. ಕೊಲೆಗೆ ಸಂಚು ರೂಪಿಸಿದ ಆರೋಪ ಇವರ ಮೇಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ವಶದಲ್ಲಿದ್ದ ಇಂದ್ರಾಣಿಯ ಕಾರು ಚಾಲಕ, ಇಂದ್ರಾಣಿ ಆದೇಶದ ಮೇರೆಗೆ ತಾನೇ ಶೀನಾರನ್ನು ಕೊಲೆ ಮಾಡಿ, ರಾಯಗಡದ ಅರಣ್ಯದಲ್ಲಿ ಹೂತಿದ್ದಾಗಿ ತಪೊ್ಪಪ್ಪಿ ಕೊಂಡಿದ್ದಾನೆ. ಇಂದ್ರಾಣಿಯನ್ನು ಕೋರ್ಟ್‍ಗೆ ಹಾಜರುಪಡಿಸಲಾಗಿದ್ದು, 31ರವರೆಗೆ ಪೊಲೀಸ್ ವಶಕ್ಕೊಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ