ಸಾಂದರ್ಭಿಕ ಚಿತ್ರ 
ದೇಶ

ದೋಣಿ ದುರಂತ: ಸಾವಿಗೀಡಾದವರ ಸಂಖ್ಯೆ 10ಕ್ಕೆ ಏರಿಕೆ

ಕೇರಳದ ಆಲಪ್ಪುಜ ಜಿಲ್ಲೆಯಲ್ಲಿ ಮೊನ್ನೆ ಬುಧವಾರ ಸಂಭವಿಸಿದ ದೋಣಿ ಅವಘಡದಲ್ಲಿ ಸಾವಿಗೀಡಾದವರ ಸಂಖ್ಯೆ 10ಕ್ಕೆ ಏರಿದೆ...

ಕೊಚ್ಚಿ: ಕೇರಳದ ಆಲಪ್ಪುಜ ಜಿಲ್ಲೆಯಲ್ಲಿ ಮೊನ್ನೆ ಬುಧವಾರ ಸಂಭವಿಸಿದ ದೋಣಿ ಅವಘಡದಲ್ಲಿ ಸಾವಿಗೀಡಾದವರ ಸಂಖ್ಯೆ 10ಕ್ಕೆ ಏರಿದೆ. ನಿನ್ನೆ ಮತ್ತೆರಡು ಶವಗಳನ್ನು ಹೊರತೆಗೆಯಲಾಯಿತು.

ಕೊಚ್ಚಿಯಲ್ಲಿ ಮೊನ್ನೆ 26ರಂದು ಮೀನುಗಾರಿಕೆ ನಡೆಸುತ್ತಿದ್ದ ಹಡಗು ಡಿಕ್ಕಿ ಹೊಡೆದ ಪರಿಣಾಮ 35 ಮಂದಿ ಪ್ರಯಾಣಿಕರನ್ನು  ಹೊತ್ತು ಸಾಗುತ್ತಿದ್ದ ದೋಣಿ ಮಗುಚಿ ಬಿದ್ದು 6 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. 25 ಮಂದಿಯನ್ನು ರಕ್ಷಿಸಲಾಗಿತ್ತು.

ಇಂದು ಮತ್ತೆ ಪುನ್ನಮಾಡಾ ಎಂಬ ನದಿಯ ಹಿನ್ನೀರಿನಲ್ಲಿ ಬೆಂಕಿ ಅವಘಡದಿಂದ ಒಂ ದು ದೋಣಿ ಸಂಪೂರ್ಣ ನಾಶಗೊಂಡು ಮತ್ತೊಂದು ಭಾಗಶಹ ಹಾಳಾಗಿದೆ. ಇದರಲ್ಲಿ ಪ್ರಯಾಣಿಕರಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಶಾರ್ಟ್ ಸಕ್ಯ್ರೂಟಿನಿಂದ ಈ ಅವಘಟ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ