ಸೇನಾ ಕಾರ್ಯಾಚರಣೆಯಲ್ಲಿ ಸೆರೆ ಸಿಕ್ಕ ಉಗ್ರ 
ದೇಶ

ಸೇನಾ ಕಾರ್ಯಾಚರಣೆಯಲ್ಲಿ ಸೆರೆ ಸಿಕ್ಕ ಉಗ್ರನಿಗೆ 5 ದಿನ ಪೊಲೀಸ್ ಕಸ್ಟಡಿ

ಜಮ್ಮು-ಕಾಶ್ಮೀರದಲ್ಲಿ ಆ.27 ರಂದು ನಡೆದ ಸೇನಾ ಕಾರ್ಯಾಚರಣೆಯಲ್ಲಿ ಸೆರೆಸಿಕ್ಕ ಉಗ್ರನನ್ನು ಬರಾಮುಲ್ಲಾದ ಜಿಲ್ಲಾ ನ್ಯಾಯಾಲಯ 5 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಆ.27 ರಂದು ನಡೆದ ಸೇನಾ ಕಾರ್ಯಾಚರಣೆಯಲ್ಲಿ ಸೆರೆಸಿಕ್ಕ ಉಗ್ರನನ್ನು ಬರಾಮುಲ್ಲಾದ ಜಿಲ್ಲಾ ನ್ಯಾಯಾಲಯ 5 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಗಡಿ ನಿಯಂತ್ರಣ ರೇಖೆಯಲ್ಲಿದ್ದ ಉಗ್ರರನ್ನು ಹತ್ಯೆ ಮಾಡಿದ್ದ ಭಾರತೀಯ ಸೇನೆ, ಸಜ್ಜದ್ ಅಹಮದ್ ಅಲಿಯಾಸ್ ಅಬು ಒಬೇದುಲ್ಲಾ ಎಂಬ ಉಗ್ರನನ್ನು ಜೀವಂತವಾಗಿ ಸೆರೆ ಹಿಡಿದಿತ್ತು. ಬಂಧಿತ ಉಗ್ರನನ್ನು ಬರಾಮುಲ್ಲಾದ ನ್ಯಾಯಾಂಗ ದಂಡಾಧಿಕಾರಿ ಎದುರು ಹಾಜರುಪಡಿಸಲಾಗಿತ್ತು.

ಆ.27 ರಂದು ನಡೆದಿದ್ದ ಸೇನಾ ಕಾರ್ಯ್ಯಾಚರಣೆಯಲ್ಲಿ ಸಜ್ಜದ್ ಅಹಮದ್ ನ ಸಹಚರರನ್ನು ಹತ್ಯೆ ಮಾಡಲಾಗಿತ್ತು.  ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗಷ್ಟೆ ನಾವೇದ್ ಎಂಬ ಉಗ್ರನನ್ನು ಸೆರೆಹಿಡಿಯಲಾಗಿತ್ತು. ಇದಾದ ಮೂರು ವಾರಗಳ ಬಳಿಕ ಮತ್ತೋರ್ವ ಉಗ್ರನನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಶ್ವೇತ ಭವನದಲ್ಲಿ ಕ್ಸಿ ಜಿನ್ ಪಿಂಗ್- ಟ್ರಂಪ್ ಮಹತ್ವದ ಸಭೆ: AI ಮಾನವನ ನಿಯಂತ್ರಣದಲ್ಲಿರಬೇಕು; ಅಮೆರಿಕಕ್ಕೆ ಚೀನಾ ಆಗ್ರಹ!

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್

ಲೀವರ್ ಕ್ಯಾನ್ಸರ್ ಗೆ 'ವೆಲ್ ಕಮ್' ಖ್ಯಾತಿಯ ಹಿರಿಯ ಬಾಲಿವುಡ್ ನಟ ಮುಷ್ತಾಕ್ ಖಾನ್ ಬಲಿ!