ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (ಸಂಗ್ರಹ ಚಿತ್ರ) 
ದೇಶ

ಭಾಷಣ ನಿಲ್ಲಿಸಿ, ಭರವಸೆ ಈಡೇರಿಸಿ: ಮೋದಿಗೆ ನಿತೀಶ್ ಕುಮಾರ್

ತಮ್ಮ ವಾಕ್ಚಾತುರ್ಯ ಪ್ರದರ್ಶಿಸುತ್ತಿರುವ ಮೋದಿ ಅವರು ಮೊದಲು ತಮ್ಮ ಭಾಷಣ ನಿಲ್ಲಿಸಿ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲಿ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್...

ಪಾಟ್ನ: ತಮ್ಮ ವಾಕ್ಚಾತುರ್ಯ ಪ್ರದರ್ಶಿಸುತ್ತಿರುವ ಮೋದಿ ಅವರು ಮೊದಲು ತಮ್ಮ ಭಾಷಣ ನಿಲ್ಲಿಸಿ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲಿ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆ ನಿಮಿತ್ತ ಪಾಟ್ನದ ಭಾಗಲ್ಪುರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣದ ಕುರಿತಂತೆ ವಿರೋಧ ವ್ಯಕ್ತಪಡಿಸಿ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಮೋದಿ ಅವರು ಬಿಹಾರದ ಜನತೆಯ ಭಾವನೆಗಳ ಜೊತೆ ಆಟವಾಡುತ್ತಿದ್ದಾರೆ. ಮೋದಿ ಈಗಾಲಾದರು  ನೈತಿಕತೆಯನ್ನು ಪ್ರದರ್ಶಿಸಬೇಕಿದ್ದು, ಈ ಹಿಂದೆ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲಿ ಎಂದು ಹೇಳಿದ್ದಾರೆ.

ಹಳೇ ಯೋಜನೆಗಳಿಗೆ ಹೊಸ ಹೆಸರು ನೀಡಿ ಪ್ಯಾಕೇಜ್ ನೀಡುತ್ತೇವೆಂಬ ಸುಳ್ಳು ಭರವಸೆಗಳನ್ನು ಬಿಹಾರ ಜನತೆ ನೀಡುವ ಬದಲು ಮೋದಿ ಅವರು, ಈ ಹಿಂದೆ ನೀಡಿದ್ದ ಭರವಸೆಗಳನ್ನು ಈಡೇರಿಸಿ ಬಿಹಾರದ ವಿರುದ್ಧ ನೀಡಿದ್ದ ಹೇಳಿಕೆಗಳನ್ನು ಹಿಂತೆಗೆದುಕೊಳ್ಳಲಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!