ನೇತಾಜಿ ಸುಭಾಷ್ ಚಂದ್ರ ಬೋಸ್ (ಸಂಗ್ರಹ ಚಿತ್ರ) 
ದೇಶ

ಕೇಂದ್ರದ ಬಳಿ ನೇತಾಜಿ 134 ರಹಸ್ಯ ಕಡತಗಳು

ನೇತಾಜಿ ಸುಭಾಷ್‍ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ 134 ರಹಸ್ಯ ಕಡತಗಳು ತನ್ನ ಬಳಿ ಇದ್ದು, ಅವನ್ನು ರಹಸ್ಯ ಪಟ್ಟಿಯಿಂದ ತೆಗೆದು ಹಾಕುವ ಬಗ್ಗೆ ಪರಿಶೀಲನೆ ನಡೆಸುತ್ತಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ...

ನವದೆಹಲಿ: ನೇತಾಜಿ ಸುಭಾಷ್‍ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ 134 ರಹಸ್ಯ ಕಡತಗಳು ತನ್ನ ಬಳಿ ಇದ್ದು, ಅವನ್ನು ರಹಸ್ಯ ಪಟ್ಟಿಯಿಂದ ತೆಗೆದು ಹಾಕುವ ಬಗ್ಗೆ ಪರಿಶೀಲನೆ ನಡೆಸುತ್ತಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ಗೃಹ ಖಾತೆ ರಾಜ್ಯ ಸಚಿವ ಹರಿಭಾಯ್  ಪಾರ್ಥಿಭಾಯ್  ಚೌಧರಿ ಬುಧವಾರ ರಾಜ್ಯಸಭೆಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ``ಗೃಹ ಸಚಿವಾಲಯದ ಬಳಿ 12 ಕಡತಗಳಿದ್ದು, ಅವುಗಳಲ್ಲಿ 3 ರಹಸ್ಯ  ಕಡತಗಳು. ಪ್ರಧಾನಿ ಕಚೇರಿಯಲ್ಲಿರುವ 58 ಕಡತಗಳ ಪೈಕಿ 41 ರಹಸ್ಯ ಕಡತಗಳು. ವಿದೇಶಾಂಗ ಇಲಾಖೆ ಬಳಿ 90 ರಹಸ್ಯ ಕಡತಗಳಿವೆ'' ಎಂದು ವಿವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!