ಜಯಲಲಿತಾ 
ದೇಶ

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಎಂ ಜಯಲಲಿತಾ ವೈಮಾನಿಕ ಸಮೀಕ್ಷೆ

ಪ್ರವಾಹ ಪೀಡಿತ ಚೆನ್ನೈ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಜಯಲಲಿತಾ ಅವರು 40 ನಿಮಿಷಗಳ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ...

ಚೆನ್ನೈ: ಪ್ರವಾಹ ಪೀಡಿತ ಚೆನ್ನೈ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಜಯಲಲಿತಾ ಅವರು 40 ನಿಮಿಷಗಳ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಚೆನ್ನೈಗೆ ಭೇಟಿ ನೀಡುತ್ತಿರುವುದರಿಂದ ಅವರಿಗೆ ಪ್ರಾಥಮಿಕ ವರದಿಯನ್ನು ಸಿದ್ಧಪಡಿಸುವುದಕ್ಕೆ ಜಯಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ ಎಲ್ಲಾ ಪ್ರದೇಶಗಳಲ್ಲಿನ ಪರಿಸ್ಥಿತಿ ಮತ್ತು ರಕ್ಷಣಾ ಕಾರ್ಯಾಚರಣೆ ಕುರಿತು ಚರ್ಚಿಸಿದ್ದು, ತುರ್ತು ಅಗತ್ಯ ಪ್ರದೇಶಗಳಿಗೆ ರಕ್ಷಣಾ ಪಡೆ ಕಳುಹಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಕುಂಭದ್ರೋಣ ಮಳೆಯಿಂದಾಗಿ ತಮಿಳುನಾಡು ನಲುಗಿದ್ದು, ಕೇಂದ್ರ ಸರ್ಕಾರವು ಈಗಾಗಲೇ 900 ಕೋಟಿ ರು. ನೆರವನ್ನು ಬಿಡುಗಡೆ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ