ಜಗದೀಶ್ ಟೈಟ್ಲರ್ 
ದೇಶ

ಸಿಖ್ ವಿರೋಧಿ ಗಲಭೆ: ಟೈಟ್ಲರ್ ವಿರುದ್ಧ ಹೆಚ್ಚಿನ ತನಿಖೆಗೆ ದೆಹಲಿ ಕೋರ್ಟ್ ಆದೇಶ

ಸಿಖ್ ವಿರೋಧಿ ಗಲಭೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ವಿರುದ್ಧ ಹೆಚ್ಚಿನ ತನಿಖೆ ನಡೆಸುವಂತೆ ದೆಹಲಿ ಕೋರ್ಟ್ ಸಿಬಿಐಗೆ ಆದೇಶಿಸಿದೆ...

ನವದೆಹಲಿ: ಸಿಖ್ ವಿರೋಧಿ ಗಲಭೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ವಿರುದ್ಧ ಹೆಚ್ಚಿನ ತನಿಖೆ ನಡೆಸುವಂತೆ ದೆಹಲಿ ಕೋರ್ಟ್ ಸಿಬಿಐಗೆ ಆದೇಶಿಸಿದೆ. 
ಜಗದೀಶ್ ಟೈಟ್ಲರ್ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಪುನರ್ ವಿಚಾರಣೆ ನಡೆಸಬೇಕೆಂದು ದೆಹಲಿ ಕೋರ್ಟ್ ಆದೇಶಿಸಿದ್ದು, ಜಗದೀಶ್ ವಿರುದ್ಧ ಹೆಚ್ಚಿನ ತನಿಖೆಗೆ ಆದೇಶಿಸಿದೆ. 
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಟೈಟ್ಲರ್ ಗೆ ಕ್ಲೀನ್ ಚೀಟ್ ನೀಡಿ ಸಲ್ಲಿಸಿರುವ ಅಂತಿಮ ವರದಿಯನ್ನು ಸ್ವೀಕರಿಸಲು ನಿರಾಕರಿಸಿರುವ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸೌರಭ್ ಪ್ರತಾಪ್ ಸಿಂಗ್ ಲಾಲೆರ ಹೆಚ್ಚಿನ ತನಿಖೆ ನಡೆಸುವಂತೆ ಸಿಬಿಐಗೆ ಆದೇಶಿಸಿದ್ದಾರೆ. 
ಜಗದೀಶ್ ಅವರ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿದ್ದರೂ ಸಿಬಿಐ ಕಾಂಗ್ರೆಸ್ ಮುಖಂಡನ ಪರವಾಗಿ ನಿಂತಿದೆ ಎಂದು ವಾದಿಸುವ ಮೂಲಕ ಸಿಬಿಐ ಕ್ಲೀನ್ ಚಿಟ್ ನೀಡಿರುವುದನ್ನು ಸಂತ್ರಸ್ತರು ತೀವ್ರವಾಗಿ ವಿರೋಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್