ಸುಪ್ರೀಂ ಕೋರ್ಟ್ ನ್ಯಾ. ಟಿಎಸ್ ಠಾಕೂರ್ 
ದೇಶ

ಭಾರತೀಯ ಅಂತರ್ಗತ ಮೌಲ್ಯಗಳನ್ನು ನ್ಯಾಯಾಂಗ ರಕ್ಷಿಸುತ್ತದೆ: ಸಿಜೆಐ ನ್ಯಾ.ಟಿಎಸ್ ಠಾಕೂರ್

ಭಾರತೀಯ ಸಮಾಜದ ಅಂತರ್ಗತ ಮೌಲ್ಯಗಳನ್ನು ಕಾಪಾಡಲು ಪ್ರಬಲ ಮತ್ತು ಸ್ವತಂತ್ರ ನ್ಯಾಯಾಂಗದಿಂದ ಸಾಧ್ಯ ಎಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾ. ಟಿಎಸ್ ಠಾಕೂರ್ ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ಭಾರತೀಯ ಸಮಾಜದ ಅಂತರ್ಗತ ಮೌಲ್ಯಗಳನ್ನು ಕಾಪಾಡಲು ಪ್ರಬಲ ಮತ್ತು ಸ್ವತಂತ್ರ ನ್ಯಾಯಾಂಗದಿಂದ ಸಾಧ್ಯ ಎಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾ. ಟಿಎಸ್ ಠಾಕೂರ್ ಅಭಿಪ್ರಾಯಪಟ್ಟಿದ್ದಾರೆ.
ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ನ್ಯಾ.ಠಾಕೂರ್, ನ್ಯಾಯಾಂಗ ಎಲ್ಲಾ ವರ್ಗಗಳ ಹಕ್ಕುಗಳನ್ನು ರಕ್ಷಿಸುತ್ತದೆ. ಸಹಿಷ್ಣುತೆ ಆಧಾರದಲ್ಲೇ ಭಾರತದ ಅಸ್ತಿತ್ವವಿದೆ. ಆದರೆ ಅದನ್ನು ರಾಜಕಾರಣಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ತಿರುಚುತ್ತಿರುವ ಬಗ್ಗೆ ನ್ಯಾ.ಠಾಕೂರ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.
ನ್ಯಾಯಾಂಗ ಭಾರತಿಯ ಸಮಾಜದ ಅಂತರ್ಗತ ಮೌಲ್ಯಗಳನ್ನು ಎಂದಿಗೂ ಕಾಪಾಡುವ ಸಾಮರ್ಥ್ಯ ಹೊಂದಿದ್ದು ಅದು ನ್ಯಾಯಾಂಗದ ಕರ್ತವ್ಯವೂ ಆಗಿದೆ  ಭಾರತ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ, ಕೆಲವು ಅಸಂಗತ ಘಟನೆಗಳು ನಡೆಯುತ್ತವೆಎಂದು ನ್ಯಾ.ಠಾಕೂರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!