ಭೂಕಂಪ 
ದೇಶ

ತಜಕಿಸ್ತಾನದಲ್ಲಿ ಪ್ರಬಲ ಭೂಕಂಪ, ಉತ್ತರ ಭಾರತದಲ್ಲೂ ನಡುಗಿದ ಭೂಮಿ

ತಜಕಿಸ್ತಾನದಲ್ಲಿ 7.2ರಷ್ಟು ಪ್ರಬಲ ಭೂಕಂಪ ಸಂಭವಿಸಿದ್ದು, ಪರಿಣಾಮ ಉತ್ತರ ಭಾರತದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ...

ನವದೆಹಲಿ: ತಜಕಿಸ್ತಾನದಲ್ಲಿ 7.2ರಷ್ಟು ಪ್ರಬಲ ಭೂಕಂಪ ಸಂಭವಿಸಿದ್ದು, ಪರಿಣಾಮ ಉತ್ತರ ಭಾರತದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ.

ದೆಹಲಿ ಸೇರಿದಂತೆ ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.

ಇದೇ ವೇಳೆ ಅಫ್ಗಾನಿಸ್ತಾನ ಮತ್ತು ಪಾಕಿಸ್ತಾನದಲ್ಲೂ ಭೂಮಿ ಕಂಪಿಸಿದೆ. ತಜಕಿಸ್ತಾನದ ಮುರ್ಗೋಬ್ ನಲ್ಲಿ ಬೆಳಗ್ಗೆ 7:50 ಸುಮಾರಿನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಯುಎಸ್ ಭೂ ವೈಜ್ಞಾನಿಕ ಸಮೀಕ್ಷೆ ಹೇಳಿದೆ.

ಪ್ರಬಲ ಭೂಕಂಪನದಿಂದ ಸಾವು ನೋವು ಹಾಗೂ ನಾಶವಾಗಿರುವ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT