ಶಾರೂಖ್ ಖಾನ್, ಅಮೀರ್ ಖಾನ್, ಅಜಂ ಖಾನ್ 
ದೇಶ

ಶಾರೂಖ್, ಅಮೀರ್, ಅಜಂ ಖಾನ್ ರಿಂದ ದೇಶಕ್ಕೆ ಕಳಂಕ: ಸಾಧ್ವಿ ಪ್ರಾಚಿ

ಶಾರೂಖ್ ಖಾನ್, ಅಮೀರ್ ಖಾನ್, ಹಾಗೂ ಸಮಾಜವಾದಿ ಪಕ್ಷದ ಅಜಂ ಖಾನ್ ಅಸಹಿಷ್ಣುತೆ ಹೇಳಿಕೆಯಿಂದ ಭಾರತದ ಘನತೆಗೆ...

ನವದೆಹಲಿ: ಬಾಲಿವುಡ್ ನಟರುಗಳಾದ ಶಾರೂಖ್ ಖಾನ್, ಅಮೀರ್ ಖಾನ್, ಹಾಗೂ ಸಮಾಜವಾದಿ ಪಕ್ಷದ ಅಜಂ ಖಾನ್ ಅಸಹಿಷ್ಣುತೆ ಹೇಳಿಕೆಯಿಂದ ಭಾರತದ ಘನತೆಗೆ ಕಳಂಕವಾಗುತ್ತಿದೆ ಎಂದು ವಿಎಚ್ ಪಿ ನಾಯಕಿ  ಸಾಧ್ವಿ ಪ್ರಾಚಿ ಆರೋಪಿಸಿದ್ದಾರೆ.

ದೇಶದಲ್ಲಿ ಸಹಿಷ್ಣುತೆ ಇದೆ. ಅಸಹಿಷ್ಣುತೆ ಹೆಸರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ದೇಶದ ವರ್ಚಸ್ಸಿಗೆ ಕೆಟ್ಟ ಹೆಸರು ತರುವ ಪ್ರಯತ್ನವಾಗಿದೆ. ಪ್ರಶಸ್ತಿ ಹಿಂತಿರುಗಿಸುತ್ತಿರುವವರು ದೇಶದ್ರೋಹಿಗಳು ಎಂದು ಆರೋಪಿಸಿದ್ದಾರೆ.

ಶಾರೂಖ್ ಖಾನ್, ಆಮೀರ್ ಖಾನ್, ಹಾಗೂ ಅಜಂ ಖಾನ್ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಜೊತೆಗೂಡಿದ್ದಾರೆ ಎಂದು ಆರೋಪಿಸಿದ ಅವರು, ದಾದ್ರಿ ಪ್ರಕರಣದ ಬಗ್ಗೆ ಸಮರ್ಥಿಸಿಕೊಂಡು, ಹಿಂದೂಗಳು ಎಲ್ಲಿಯೂ ಯಾವತ್ತೂ, ಗಲಭೆ ದೊಂಬಿ ಮಾಡುವುದಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

SCROLL FOR NEXT