ರೇಲ್ವೆ ಕ್ರಾಸಿಂಗ್ ಬಳಿ ಕಾರಿಗೆ ರೈಲು ಡಿಕ್ಕಿ: 13 ಮಂದಿ ದುರ್ಮರಣ
ರೇಲ್ವೆ ಕ್ರಾಸಿಂಗ್ ಬಳಿ ಕಾರಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 13 ಮಂದಿ ದುರ್ಮರಣ ಹೊಂದಿದ್ದಾರೆ...
(ರಾಮಗಢ)ಜಾರ್ಖಂಡ್: ರೇಲ್ವೆ ಕ್ರಾಸಿಂಗ್ ಬಳಿ ಕಾರಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 13 ಮಂದಿ ದುರ್ಮರಣ ಹೊಂದಿದ್ದಾರೆ.
ಹೌರಾ-ಭೂಪಾಲ್ ಎಕ್ಸ್ಪ್ರೆಸ್ ರೈಲು ರಾಮಗಢ ಜಿಲ್ಲೆಯ ಬುರ್ಕುಂಡಾ ರೇಲ್ವೆ ನಿಲ್ದಾಣ ಬಳಿ ಕಳೆದ ರಾತ್ರಿ ಕಾರಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಐವರು ಮಕ್ಕಳು ಸೇರಿ 13 ಮಂದಿ ಸಾವನ್ನಪ್ಪಿದ್ದಾರೆ.
ಪತ್ರತು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ ಎಸ್ಪಿ ಎಂ. ತಮಿಳವವನ್ ಹೇಳಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.