ದಾವೂದ್ ಇಬ್ರಾಹಿಂ 
ದೇಶ

ದಾವೂದ್ ಇಬ್ರಾಹಿಂ ಕಾರು ಖರೀದಿಸಿದ ಹಿಂದೂ ಮಹಾಸಭಾ ನಾಯಕ

3.2 ಲಕ್ಷ ರುಪಾಯಿಗೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕಾರು ಖರೀದಿಸಿರುವ ಹಿಂದೂ ಮಹಾಸಭಾ ಅಧ್ಯಕ್ಷ ಸ್ವಾಮಿ...

ಮುಂಬೈ: 3.2 ಲಕ್ಷ ರುಪಾಯಿಗೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕಾರು ಖರೀದಿಸಿರುವ ಹಿಂದೂ ಮಹಾಸಭಾ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ಅವರು, ಅದನ್ನು ಸುಟ್ಟು ಹಾಕುವುದಾಗಿ ಬುಧವಾರ ಹೇಳಿದ್ದಾರೆ.

ದಕ್ಷಿಣ ಮುಂಬೈನ ಹೋಟೆಲ್‌ವೊಂದರ ಬಳಿ ಭೂಗತ ಪಾತಕಿಯ ಕಾರನ್ನು ಹರಾಜು ಹಾಕಲಾಗಿತ್ತು. ಹರಾಜಿನಲ್ಲಿ ಭಾಗವಹಿಸಿದ್ದ ಚಕ್ರಪಾಣಿ, ಹುಂಡೈ ಅಸೆಂಟ್(ಎಂಎಚ್ 04-ಎಎಕ್ಸ್- 3676) ಕಾರನ್ನು ಖರೀದಿಸಿದ್ದು, ಅದನ್ನು ಸುಟ್ಟು ಹಾಕುವುದಾಗಿ ಹೇಳಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಘಟಕ್‌ಪರ್ ಸರ್ಕಾರಿ ಸಂಸ್ಥೆಯ ಬಳಿ ನಿಂತಿದ್ದ ಹಸಿರು ಬಣ್ಣದ ಕಾರು ಸಂಪೂರ್ಣ ಹಾಳಾಗಿದ್ದು, ನಾಲ್ಕು ಟೈರ್‌ಗಳು ಬರ್ಸ್ಟ್ ಆಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಾಜಿ ಸಿಎಂ ಸಿದ್ದರಾಮಯ್ಯಗೆ ಮತ್ತೆ 'ಮುಡಾ' ಸಂಕಷ್ಟ: 'ಬಿ' ರಿಪೋರ್ಟ್‌ ಪ್ರಶ್ನಿಸಿ ಹೈಕೋರ್ಟ್​ ಮೆಟ್ಟಿಲೇರಿದ ED

Toxic Box Office Collection: 300 ಕೋಟಿ ಕ್ಲಬ್ ಸೇರಿದ 'ಟಾಕ್ಸಿಕ್'; 6ನೇ ದಿನ ಯಶ್ ಸಿನಿಮಾ ಗಳಿಸಿದ್ದೆಷ್ಟು?

ಆಗಸ್ಟ್‌ನಲ್ಲಿ ಜಿಎಸ್‌ಟಿ ಸಂಗ್ರಹ 2 ಲಕ್ಷ ಕೋಟಿ ರೂ; ಶೇ.15 ರಷ್ಟು ಹೆಚ್ಚಳ!

ವೃದ್ಧೆಗೆ ದುಬಾರಿ 'ಡಿಯೋರ್' ಬ್ರಾಂಡ್ ನ ಕನ್ನಡಕವನ್ನು ಗಿಫ್ಟ್ ಆಗಿ ನೀಡಿದ ಸಿಎಂ ವಿಜಯ್! Video

ಓವರ್‌ಟೇಕ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ಸಹಪಾಠಿ ಮೇಲೆ ಹಲ್ಲೆ ಆರೋಪ: ನಟ ದುನಿಯಾ ವಿಜಯ್ ಪುತ್ರನ ವಿರುದ್ಧ ಕೇಸ್