ಸಾಂದರ್ಭಿಕ ಚಿತ್ರ 
ದೇಶ

ಸಮ-ಬೆಸ ಸಂಖ್ಯೆ ವಾಹನ ಸಂಚಾರ, ಒಂಟಿ ಮಹಿಳಾ ಚಾಲಕರಿಗೆ ರಿಯಾಯಿತಿ: ಕೇಜ್ರಿವಾಲ್

ಜನವರಿ 10ರಿಂದ ದೆಹಲಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಸಮ-ಬೆಸ ವಾಹನ ಸಂಚಾರ ನಿಯಮದಿಂದ ಒಂಟಿ ಮಹಿಳಾ ಚಾಲಕರಿಗೆ ವಿನಾಯಿತಿ ಇದೆ...

ನವದೆಹಲಿ: ಜನವರಿ 10ರಿಂದ ದೆಹಲಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಸಮ-ಬೆಸ ವಾಹನ ಸಂಚಾರ ನಿಯಮದಿಂದ ಒಂಟಿ ಮಹಿಳಾ ಚಾಲಕರಿಗೆ ವಿನಾಯಿತಿ ಇದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಗೃಹ ಸಚಿವ ರಾಜ ನಾಥ್ ಸಿಂಗ್ ಭೇಟಿ ಮಾಡಿದ ನಂತರ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಸಮ-ಬೆಸ ಸಂಖ್ಯೆ ವಾಹನ ಸಂಚಾರದಿಂದ ಏಕ ಮಹಿಳಾ ಚಾಲಕರು ಹಾಗೂ ರೋಗಿಗಳನ್ನು ಹೊರಗಿಡಲಾಗುತ್ತದೆ ಎಂದು ಹೇಳಿದರು.

ಇನ್ನು ಪೊಲೀಸ್ ಹಾಗೂ ಆಂಬುಲೆನ್ಸ್ ವಾಹನಗಳಿಗೂ ಈ ನಿಯಮ ಅನ್ವಯವಾಗುವುದಿಲ್ಲ ಎಂದ ಅವರು, ಅಧಿಕಾರಿಗಳು ಮತ್ತು ಮಂತ್ರಿಗಳಿಗೆ ಈ ರಿಯಾಯಿತಿ ಇರುವುದಿಲ್ಲ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ವಾಯುಮಾಲಿನ್ಯ ನಿಯಂತ್ರಿಸಲು ಹೊಸ ವರ್ಷದಿಂದ ಸಮ-ಬೆಸ ಸಂಖ್ಯೆಯ ವಾಹನ ಸಂಚಾರ ನಿಯಮವನ್ನು  ಜಾರಿಗೆ ತರಲು ದೆಹಲಿ ಸರ್ಕಾರ ನಿರ್ಧರಿಸಿದೆ. ಭಾನುವಾರ ಮಾತ್ರ ಎಲ್ಲಾ ವಾಹನಗಳು ಸಂಚಾರ ಮಾಡಲು ಅವಕಾಶವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!