ಖುಲಾಸೆ ತೀರ್ಪು ಕೇಳಿ ಕಣ್ಣೀರಿಟ್ಟ ಸಲ್ಮಾನ್ ಖಾನ್
2002 ಗುದ್ದೋಡು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಖುಲಾಸೆ ತೀರ್ಪು ನೀಡುತ್ತಿದ್ದಂತೆ ನ್ಯಾಯಾಲಯದಲ್ಲೇ ಸಲ್ಮಾನ್ ಖಾನ್ ಕಣ್ಣೀರಿಟ್ಟರು...
ಮುಂಬೈ: 2002 ಗುದ್ದೋಡು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಖುಲಾಸೆ ತೀರ್ಪು ನೀಡುತ್ತಿದ್ದಂತೆ ನ್ಯಾಯಾಲಯದಲ್ಲೇ ಸಲ್ಮಾನ್ ಖಾನ್ ಕಣ್ಣೀರಿಟ್ಟರು.
ಹಿಟ್ ಅಂಡ್ ರನ್ ಪ್ರಕರಣಕ್ಕೆ ಸಂಬಂಧ ಜೈಲುವಾಸ ಭೀತಿ ಎದುರಿಸುತ್ತಿದ್ದ ಸಲ್ಮಾನ್ ಕೋರ್ಟ್ ತೀರ್ಪಿನಿಂದ ಭಾವುಕರಾದರು.
ಪೊಲೀಸರ ಶಂಕೆಯ ಮೇರೆಗೆ ನಟ ಸಲ್ಮಾನ್ ಖಾನ್ ರನ್ನು ಶಿಕ್ಷಿಸಲು ಸಾಧ್ಯವಿಲ್ಲ. ಅಲ್ಲದೆ ನಟ ಸಲ್ಮಾನ್ ಖಾನ್ ರನ್ನು ಪ್ರಕರಣದಿಂದ ಖುಲಾಸೆಗೊಳಿಸಿದೆ ಎಂದು ನ್ಯಾಯಮೂರ್ತಿ ಎ.ಆರ್. ಜೋಷಿ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.