ಸಲ್ಮಾನ್ ಖಾನ್ ಬದಲಿಗೆ ಕಾರು ಕುಡಿದಿತ್ತಾ?: ಟ್ವಿಟರಿಗರ ಪ್ರಶ್ನೆ
2002ರ ಗುದ್ದೋಡು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಖುಲಾಸೆಗೆ ಟ್ವಿಟರಿಗರಿಂದ ತೀರ್ವ ಆಕ್ರೋಶ ವ್ಯಕ್ತವಾಗಿದೆ...
2002ರ ಗುದ್ದೋಡು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಖುಲಾಸೆಗೆ ಟ್ವಿಟರಿಗರಿಂದ ತೀರ್ವ ಆಕ್ರೋಶ ವ್ಯಕ್ತವಾಗಿದೆ.
ಸಲ್ಮಾನ್ ಖಾನ್ ಹತ್ಯೆ ಮಾಡಿಲ್ಲ, ಚಾಲಕನು ಹತ್ಯೆ ಮಾಡಿಲ್ಲ! ಮತ್ಯಾರು ಹತ್ಯೆ ಮಾಡಿದ್ದು? ಜಾನ್ ಸೆನಾ????
- ದಿಲ್ವಾಲ ಡಾಕ್ಟರ್
ಅಂತಿಮವಾಗಿ ಕಾರೇ ಮಧ್ಯಪಾನ ಮಾಡಿತ್ತು!
ಅಂಜನ ಓಂ ಕಶ್ಯಪ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.