ಪ್ರತಿಭಟನಾ ನಿರತ ಮುಸ್ಲಿಮರು 
ದೇಶ

ಕಮಲೇಶ್ ತಿವಾರಿಯನ್ನು ಗಲ್ಲಿಗೇರಿಸಲು ಮುಸ್ಲಿಮರ ಒತ್ತಾಯ

ಹಿಂದೂ ಮಹಾಸಭಾ ಕಾರ್ಯಕರ್ತ ಕಮಲೇಶ್ ತಿವಾರಿಯನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿ 1ಲಕ್ಷ ಮುಸ್ಲಿಮರು ಉತ್ತರ ಪ್ರದೇಶ ಮುಜಾಫರ್ ನಗರದಲ್ಲಿ ಪ್ರತಿಭಟನೆ ನಡೆಸಿದರು....

ಮುಜಾಫರ್ ನಗರ; ಮುಸ್ಲಿಮರ ಬಗ್ಗೆ ಹಾಗೂ ಪ್ರವಾದಿ ಮಹಮದ್ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಹಿಂದೂ ಮಹಾಸಭಾ ಕಾರ್ಯಕರ್ತ ಕಮಲೇಶ್ ತಿವಾರಿಯನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿ 1ಲಕ್ಷ ಮುಸ್ಲಿಮರು ಉತ್ತರ ಪ್ರದೇಶ ಮುಜಾಫರ್ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಪ್ರವಾದಿ ಮಹಮದ್ ಬಗ್ಗೆ ಒಂದು ಮಾತು ಕೆಟ್ಟದ್ದಾಗಿ ಹೇಳಿದರು ನಾವು ಸಹಿಸುವುದಿಲ್ಲ. ತಿವಾರಿ ಹೇಳಿಕೆಯಿಂದ ನಮ್ಮ ಭಾವನೆಗಳಿಗೆ ನೋವುಂಟಾಗಿದೆ, ಹೀಗಾಗಿ ಕಮಲೇಶ್ ತಿವಾರಿಯನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿ ಮುಸ್ಲಿಂ ವ್ಯಾಪಾರಿಗಳೆಲ್ಲಾ ತಮ್ಮ ವ್ಯಾಪಾರ ವಹಿವಾಟು ಬಂದ್ ಮಾಡಿ ಹೋರಾಟಗಾರ ಮೌಲಾನಾ ಖಾಲಿದ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಕಮಲೇಶ್ ತಿವಾರಿ ಅಲ್ಪಸಂಖ್ಯಾತ ಸಮುದಾಯಗಳ ಬಗ್ಗೆ ಅವಹಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಉತ್ತರ ಪ್ರದೇಶದ ಹಲವು ಕಡೆ ಪ್ರತಿಭಟನೆಗಳು ನಡೆದವು.

ಮುನ್ನೆಚ್ಚರಿಕಾ ಕ್ರಮವಾಗಿ ಮುಜಾಫರ್ ನಗರದಲ್ಲಿ ಬಿಗಿಭದ್ರತೆ ಒದಗಿಸಲಾಗಿದ್ದು, ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT