ವೀಸಾ 
ದೇಶ

37 ಸಾವಿರ ಇ-ವೀಸಾ ವಿತರಣೆ

ಇಲ್ಲಿನ ದಬೋಲಿಂ ವಿಮಾನ ನಿಲ್ದಾಣದಲ್ಲಿ ಕಳೆದ ಒಂದು ವರ್ಷದಲ್ಲಿ 37,199 ಇ-ವೀಸಾಗಳನ್ನು ವಿತರಿಸಲಾಗಿದೆ. ಗೋವಾಗೆ ಭೇಟಿ ನೀಡುವ ಪ್ರವಾಸಿಗರಿಗೆ ವಿಮಾನ...

ಪಣಜಿ: ಇಲ್ಲಿನ ದಬೋಲಿಂ ವಿಮಾನ ನಿಲ್ದಾಣದಲ್ಲಿ ಕಳೆದ ಒಂದು ವರ್ಷದಲ್ಲಿ 37,199 ಇ-ವೀಸಾಗಳನ್ನು ವಿತರಿಸಲಾಗಿದೆ. ಗೋವಾಗೆ ಭೇಟಿ ನೀಡುವ ಪ್ರವಾಸಿಗರಿಗೆ ವಿಮಾನ ನಿಲ್ದಾಣದಲ್ಲೇ ವಿತರಿಸುವ ವ್ಯವಸ್ಥೆ ಇದಾಗಿದೆ. ಕಳೆದ ವರ್ಷದ ನವೆಂಬರ್‍ನಲ್ಲಿ ಈ ವೀಸಾ ಆನ್ ಅರೈವಲ್ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಈ ವೀಸಾ ಸೌಲಭ್ಯ 113 ದೇಶಗಳಿಗೆ ನೀಡಲಾಗುವುದು. ಕಳೆದ ಒಂದು ವರ್ಷದಲ್ಲಿ 63 ದೇಶಗಳ ಪ್ರವಾಸಿಗರು ಇ-ವೀಸಾ ಪಡೆದುಕೊಂಡಿದ್ದಾರೆ. ಇ-ವೀಸಾ ಪಡೆದವರಲ್ಲಿ ರಷ್ಯಾದ ಪ್ರವಾಸಿಗರು ಹೆಚ್ಚಿನ ಸಂಖ್ಯೆ 20,258 ಇದ್ದು ಮೊದಲ ಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್: ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT