ಸುಬ್ರಮಣಿಯನ್ ಸ್ವಾಮಿ 
ದೇಶ

ಸುಬ್ರಮಣಿಯನ್ ಸ್ವಾಮಿಗೆ ಕೇಂದ್ರದಿಂದ ನಿವಾಸ ಹಂಚಿಕೆ

ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರಿಗೆ ಕೇಂದ್ರ ಸರ್ಕಾರ ಮನೆಯೊಂದನ್ನು ನೀಡಲು...

ನವದೆಹಲಿ: ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರಿಗೆ ಕೇಂದ್ರ ಸರ್ಕಾರ ಮನೆಯೊಂದನ್ನು ನೀಡಲು ನಿರ್ಧರಿಸಿದೆ. 
ನ್ಯಾಷನಲ್  ಹೆರಾಲ್ಡï ಪ್ರಕರಣದಲ್ಲಿ ಸೋನಿಯಾ, ರಾಹುಲ್  ವಿರುದ್ಧದ ಫಿರ್ಯಾದುದಾರರಾಗಿರುವ ಸ್ವಾಮಿ ಅವರಿಗೆ ಭದ್ರತೆ ಕಾರಣದಿಂದ ಮನೆ ನೀಡಲು ನಿರ್ಧರಿಸಿದ್ದಾರೆಂದು ಮೂಲಗಳು ತಿಳಿಸಿವೆ. 
ರಾಜನಾಥ್ ಸಿಂಗ್ ನೇತೃತ್ವದ ವಸತಿ ಸಂಪುಟ ಸಮಿತಿ ಗುರುವಾರ ಹಂಚಿಕೆ ಪೂರೈಸಿರುವುದಾಗಿ ತಿಳಿದುಬಂದಿದೆ. 
ಸ್ವಾಮಿ ಅವರಿಗೆ ಈಗ ಝಡ್ ಕೆಟಗರಿ ಭದ್ರತೆಯಿದೆ. ಆದರೆ ಸಿಬ್ಬಂದಿಗೆ ಮನೆಯಲ್ಲಿ ತಂಗಲು ಜಾಗವಿಲ್ಲದಿರುವುದರಿಂದ ಹೊಸ ಮನೆ ಒದಗಿಸಲಾಗಿದೆ ಎಂದು ಎನ್‍ಡಿಟಿವಿ ವರದಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೀತ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

CJP ಪ್ರತಿಭಟನೆ ಹಿನ್ನೆಲೆಯಲ್ಲಿ ರೈಲುಗಳ ರದ್ದತಿ: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ 1.10 ಲಕ್ಷ ಫಾರಂ-7 ಅರ್ಜಿ ಸ್ವೀಕೃತಿ, 40.88 ಲಕ್ಷ ನೋಟಿಸ್ ವಿಚಾರಣೆ ಪೂರ್ಣ: ಅ.27ಕ್ಕೆ ಅಂತಿಮ ಪಟ್ಟಿ ಪ್ರಕಟ

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!