ಶಶಿ ತರೂರ್ 
ದೇಶ

ಸಲಿಂಗ ಕಾಮ ವಿಧೇಯಕ ಪ್ರಸ್ತಾವನೆ: ತರೂರ್ ಯತ್ನ ವಿಫಲ

ಸಲಿಂಗ ಕಾಮ ಗೆ ಸಂಬಂಧಿಸಿದ ವಿಧೇಯಕವನ್ನು ಪ್ರಸ್ತಾವನೆ ಮಂಡಿಸುವಲ್ಲಿ ಸಂಸದ ಶಶಿ ತರೂರ್...

ನವದೆಹಲಿ: ಸಲಿಂಗ ಕಾಮಕ್ಕೆ ಸಂಬಂಧಿಸಿದ ವಿಧೇಯಕವನ್ನು ಪ್ರಸ್ತಾವನೆ ಮಂಡಿಸುವಲ್ಲಿ ಸಂಸದ ಶಶಿ ತರೂರ್ ವಿಫಲರಾಗಿದ್ದಾರೆ. 
ಸೆಕ್ಷನ್ 377ಗೆ ತಿದ್ದುಪಡಿ ತರುವ, ಆಮೂಲಕ ಒಮ್ಮತದಿಂದ ವಯಸ್ಕರು ಲೈಂಗಿಕತೆಯಲ್ಲಿ ತೊಡಗಿಕೊಳ್ಳುವುದನ್ನು ಕಾನೂನುಬದ್ಧಗೊಳಿಸುವ ವಿಧೇಯಕ ಇದಾಗಿತ್ತು. 
ಶುಕ್ರವಾರ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದ ತರೂರ್ ಈ ಖಾಸಗಿ ವಿಧೇಯಕ ಪ್ರಸ್ತಾವನೆ ಮಂಡಿಸಲು ಮುಂದಾದಾಗ ಸಚಿವ ಸದಾನಂದ ಗೌಡ ಸೇರಿದಂತೆ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. 
ಇನ್ನು ಕೆಲವರು ಸದನದಿಂದ ಹೊರನಡೆದರು. ಇದಕ್ಕೆ ಪ್ರತಿಕ್ರಿಯಿಸಿದ ತರೂರ್, ಇಂತಹುದೊಂದು ಅಸಹಿಷ್ಣುತೆಯನ್ನು ನೋಡಿ ಆಶ್ಚರ್ಯವಾಯಿತು ಎಂದು ಟ್ವೀಟ್ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!