ವಿದ್ಯುತ್ ಚಾಲಿತ ಬಸ್ ಗೆ ಚಾಲನೆ ನೀಡಿದ ಪ್ರಧಾನಿ ಮೋದಿ 
ದೇಶ

ಸಂಸದರ ಬಳಕೆಗಾಗಿ ವಿದ್ಯುತ್ ಚಾಲಿತ ಬಸ್ ಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪರಿಸರ ಸ್ನೇಹಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಸದರ ಬಳಕೆಗಾಗಿ ನಿಯೋಜಿಸಲಾಗಿರುವ ವಿದ್ಯುತ್ ಚಾಲಿತ ಬಸ್ ಗೆ ಚಾಲನೆ ನೀಡಿದ್ದಾರೆ.

ನವದೆಹಲಿ: ಪರಿಸರ ಸ್ನೇಹಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಸದರ ಬಳಕೆಗಾಗಿ ನಿಯೋಜಿಸಲಾಗಿರುವ ವಿದ್ಯುತ್ ಚಾಲಿತ ಬಸ್ ಗೆ ಚಾಲನೆ ನೀಡಿದ್ದಾರೆ.
ಗೋ- ಗ್ರೀನ್ ಬಸ್ ಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಪ್ರಧಾನಿ, ಪರಿಸರ ಸಂರಕ್ಷಣೆ ಬಗ್ಗೆ ವಿಶ್ವಾದ್ಯಂತ ಕಾಳಜಿ ವಹಿಸಲಾಗುತ್ತಿದೆ. ಪರಿಸರ ಮಾಲಿನ್ಯದಿಂದ ಉಂಟಾಗುವ ಅಪಾಯಗಳು ದೀರ್ಘಕಾಲದ ನಂತರ ತಿಳಿಯಲಿದೆ ಎಂದಿದ್ದಾರೆ.
ವಿದ್ಯುತ್ ಚಾಲಿತ ಬಸ್ ಬಳಕೆಯಿಂದಾಗಿ ವಾರ್ಷಿಕ 8 ಲಕ್ಷ ರೂಪಾಯಿ ಉಳಿತಾಯವಾಗಲಿದ್ದು ಸಂಸದರ ಬಳಕೆಗಾಗಿ ಬಿಡುಗಡೆ ಮಾಡಲಾಗಿರುವ ಗೋ-ಗ್ರೀನ್ ಬಸ್ ಗಳನ್ನು ಸಾರ್ವಜನಿಕ ಸಾರಿಗೆಗೂ ವಿಸ್ತರಿಸಲಾಗುವುದು ಎಂದು  ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಸ್ತೆ, ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'

ಮಹಿಳಾ ಕೋಟಾ ಕಾನೂನು ಸಮಾನತೆಯ ಭಾರತಕ್ಕೆ ಪ್ರಮುಖ: ಪ್ರಧಾನಿ ಮೋದಿ

ಕ್ಷೇತ್ರಗಳ ಮರುವಿಂಗಡಣೆ ಪ್ರಸ್ತಾಪ ಅತ್ಯಂತ ಅಪಾಯಕಾರಿ ಹಾಗೂ ಸಂವಿಧಾನದ ಮೇಲಿನ ದಾಳಿ: ಸೋನಿಯಾ ಗಾಂಧಿ

ರಾಜ್ಯದಲ್ಲಿ ರಣ ಬಿಸಿಲು: 35 ಡಿಗ್ರಿ ತಲುಪಿದ ತಾಪಮಾನ, ಮಳೆ ಮುನ್ಸೂಚನೆ ಇಲ್ಲ ಎಂದ IMD

ಆಗ VOLVO, ಈಗ BMW; ಹಾರುಬೂದಿ ಸಾಗಿಸುತ್ತಿದ್ದ ಲಾರಿ ಉರುಳಿ ಐಶಾರಾಮಿ ಕಾರು ಅಪ್ಪಚ್ಚಿ, Video

SCROLL FOR NEXT